ನಮಸ್ಕಾರ ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ಅನೇಕ ರೈತರು ಜಮೀನನ್ನು ಹೊಂದಿದ್ದರು ಅವರು ತಮ್ಮ ಜಮೀನನ್ನು ಸಕ್ರಮ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ .ಹಾಗಾಗಿ ಸರ್ಕಾರದಿಂದ ಒಂದು ಗುಡ್ ನ್ಯೂಸ್ ಬಂದಿದೆ,. ಅದನ್ನು ತಿಳಿಯಬೇಕಾದರೆ ಲೇಖನವನ್ನು ಸಂಪೂರ್ಣವಾಗಿ ಓದಿ.
ಕರ್ನಾಟಕದಲ್ಲಿ ಹಲವು ರೈತರು ತಮ್ಮ ಸ್ವಂತ ಭೂಮಿಯನ್ನು ಹೊಂದಿಲ್ಲ ಸರ್ಕಾರದ ಭೂಮಿಯಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಬಹಳಷ್ಟು ವರ್ಷಗಳಿಂದ ಈ ರೀತಿ ಸರ್ಕಾರದ ನೆಲದಲ್ಲಿ ವ್ಯವಸಾಯ ಮಾಡುತ್ತಿರುವವರಿಗೆ ಸಕ್ರಮ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿ ಸಕ್ರಮ ಮಾಡಿಕೊಳ್ಳಲು ಹಾಗೂ ಜಮೀನನ್ನು ಉಳಿಸಿಕೊಳ್ಳಲು ಜನರಿಗೆ ಒಂದು ಅವಕಾಶ ನೀಡುತ್ತಿದೆ ಸರ್ಕಾರ.
ಸರ್ಕಾರವು ಈ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ರೈತರು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಆದರೆ ಸರ್ಕಾರದ ನಿಯಮವನ್ನು ಉಪಯೋಗಪಡಿಸಿಕೊಂಡು ಹೆಚ್ಚಿನ ಭೂಮಿಯನ್ನು ವಶಪಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ .ಒಂದೇ ಹಳ್ಳಿಯಲ್ಲಿ ಅನೇಕ ಕಡೆಗಳಲ್ಲಿ ಭೂಮಿಯನ್ನು ಮಾಡಿಕೊಂಡು ಅದನ್ನು ತಮ್ಮ ಹೆಸರಿಗೆ ನೋಂದಾಯಿಸಲು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಕೆಲವರು ಬೇರೆ ಜಿಲ್ಲೆ ಹಾಗೂ ತಾಲೂಕುಗಳಿಂದ ಅರ್ಜಿ ಸಲ್ಲಿಸಿ ತಮ್ಮದಾಗಿಸಿಕೊಳ್ಳಲು ಭೂಮಿಯನ್ನು ಬಳಸಿ ಹಾಕಿದ್ದಾರೆ.
ನಿಯಮ ಸರಿಯಾಗಿ ಪಾಲನೆ ಆಗುತ್ತಿಲ್ಲ ಸರ್ಕಾರದ ಗಮನಕ್ಕೆ ಬಂದಿದ್ದರು ಸಹ ಯಾರು ವಿಷಯದಲ್ಲಿ ತಲೆಕೆಡಿಸಿಕೊಳ್ಳುತ್ತಿಲ್ಲ .ಈ ಭೂಮಿಯನ್ನು ಸಹ ಕಬ್ಬಡಿಸಲು ಅನೇಕ ಜನರು ಪ್ರಯತ್ನ ಪಡುತ್ತಿದ್ದಾರೆ.
ರೈತರೇ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಿ ಇಂತಹ ಘಟನೆಗಳು ನಡೆಯದಂತೆ ತಂತ್ರಜ್ಞಾನವನ್ನು ಬಳಸಬೇಕು ಎಂದು ತಿಳಿಸುತ್ತಿದ್ದಾರೆ. ಹಾಗಾಗಿ ಹೊಸ ನಿಯಮವನ್ನು ಜಾರಿಗೆ ತರುವುದು.
ಇದನ್ನು ಓದಿ : ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಹಳೆಯ ದಾಖಲೆಗಳನ್ನು ನೋಡಬಹುದಾಗಿದೆ : ಹೇಗೆ ಎಂಬುದರ ಮಾಹಿತಿ ಇಲ್ಲಿದೆ
ಯಾರಿಗೆ ಸಿಗಬಹುದು ಸರ್ಕಾರಿ ಭೂಮಿ :
15 ವರ್ಷಗಳಿಂದ ಅಥವಾ ಅದಕ್ಕಿಂತ ಹೆಚ್ಚಿನ ಸಮಯದಲ್ಲಿ ಸರ್ಕಾರಿ ಭೂಮಿಯನ್ನು ವ್ಯಾಸಾಯ ಮಾಡುತ್ತಿದ್ದಂತಹ ರೈತರಿಗೆ ಮಾತ್ರ ಇದರ ಉಪಯೋಗ ದೊರೆಯಲಿದೆ .ಹಾಗಾಗಿ ಹೊಸ ತಂತ್ರಜ್ಞಾನದ ಮೂಲಕ ನಾಲ್ಕು ಹೊಸ ಮಾರ್ಗಗಳನ್ನು ಅನುಸರಿಸಿ ಕೃಷಿ ಭೂಮಿಯನ್ನು ಸ್ಯಾಟಿಲೈಟ್ ಫೋಟೋಗಳನ್ನು ಅಪ್ಲೋಡ್ ಮಾಡಿ ರೈತರ ಭೂಮಿಯನ್ನು ಕೃಷಿಗೆ ಬಳಸಬಹುದಾ ಎಂಬುದು ಚೆಕ್ ಮಾಡಲಾಗುತ್ತಿದೆ.
ಈ ರೀತಿಯಾದಂತಹ ಮಾರ್ಗವನ್ನು ಅನುಸರಿಸುವ ಮೂಲಕ ಫಾರಂ 57ರ ಪ್ರಕಾರ ಹಲವು ಕಡೆ ರೈತರಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ .ಹಾಗಾಗಿ ಹೊಸ app ಮೂಲಕ ಪತ್ತೆ ಹಚ್ಚಿ ಅರ್ಹತೆ ಹೊಂದಿರುವ ರೈತರಿಗೆ ಭೂಮಿಯನ್ನು ನೀಡಲು 50 ಸಮಿತಿಗಳನ್ನು ರಚನೆ ಮಾಡಲು ಸರ್ಕಾರ ನಿರ್ಧರಿಸಿದೆ .ಇದರ ಪೂರ್ಣ ಕೆಲಸ ಆರು ತಿಂಗಳಲ್ಲಿ ಮುಗಿಸಬೇಕೆಂದು ಸರ್ಕಾರ ತಿಳಿಸಿದೆ.
ಈ ಮೇಲ್ಕಂಡ ಮಾಹಿತಿ ಅನೇಕ ರೈತರಿಗೆ ಹಾಗೂ ಯುವ ಪೀಳಿಗೆಗೆ ಅನುಕೂಲವಾಗಲಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ತಿಳಿಸಿ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ಧನ್ಯವಾದಗಳು.
ಇತರೆ ವಿಷಯಗಳು :
ಹಳೆಯ ವಾಹನ ರಸ್ತೆಯಲ್ಲಿ ಚಲಿಸುವವಂತೆ ಇಲ್ಲ : ಕೇಂದ್ರ ಸರ್ಕಾರದ ನಿರ್ಧಾರ
ಕರ್ನಾಟಕದಲ್ಲಿ 24 ಗಂಟೆ ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಮಾತ್ರ