ನಮಸ್ಕಾರ ಸ್ನೇಹಿತರೆ, ಕೇಂದ್ರ ಸರ್ಕಾರವು ದೇಶದ ಜನತೆಗಾಗಿ ಹಲವರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದೀಗ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತರುವುದರ ಮೂಲಕ ಈ ಯೋಜನೆ ಅಡಿಯಲ್ಲಿ ಕೇವಲ 20 ರೂಪಾಯಿನಿಂದ ಎರಡು ಲಕ್ಷ ರೂಪಾಯಿಗಳ ವರೆಗೆ ಉಚಿತವಾಗಿ ಪಡೆಯಬಹುದಾಗಿದೆ. ಗಾದರೆ ಕೇಂದ್ರ ಸರ್ಕಾರದ ಈ ಯೋಜನೆ ಯಾವುದು? ಈ ಯೋಜನೆಗೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಈ ಯೋಜನೆಯ ಅಗತ್ಯವಿರುವ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಂಡು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ :
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು ಇದೀಗ ಪ್ರಧಾನಮಂತ್ರಿ ಸುರಕ್ಷಾ ಭೀಮ ಯೋಜನೆ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಇದೀಗ ಈ ಯೋಜನೆಯ ಮೂಲಕ ಕೇವಲ 20 ರೂಪಾಯಿಗಳನ್ನು ಪಾವತಿಸಿದರೆ ಎರಡು ಲಕ್ಷ ರೂಪಾಯಿಗಳವರೆಗೆ ಉಚಿತವಾಗಿ ನೀಡುವ ಹೊಸ ಕಂಪನಿಯೊಂದನ್ನು ಮಾಡಿದೆ. ಹಾಗಾಗಿ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯಬಹುದಾಗಿದೆ.
ಯೋಜನೆಯ ಮಾಹಿತಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಸುರಕ್ಷಾಭೀಮಾ ಯೋಜನೆಯನ್ನು ಅಧಿಕಾರಕ್ಕೆ ಬಂದ ನಂತರ ಜಾರಿಗೊಳಿಸಿದರು. ಅಥವಾ ಬ್ಯಾಂಕ್ ನಲ್ಲಿ ಖಾತೆಯನ್ನು ತೆರೆಯುವುದರ ಮೂಲಕ ಪ್ರಧಾನಮಂತ್ರಿ ಸುರಕ್ಷಾ ಭಿಮಾ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. 18 ವರ್ಷದಿಂದ 70 ವರ್ಷದ ಪ್ರತಿಯೊಬ್ಬರು ಸಹ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರತಿ ವರ್ಷ ಬ್ಯಾಂಕ್ ಖಾತೆಗೆ 20 ರೂಪಾಯಿಗಳನ್ನು ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಮೂಲಕ ಈ ಯೋಜನೆಗೆ ನೋಂದಾಯಿಸಲು ತೆಗೆದುಕೊಳ್ಳಲಾಗುತ್ತದೆ. ರಿಂದ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆಯಡಿಯಲ್ಲಿ ಪ್ರತಿ ವರ್ಷ 20 ರೂಪಾಯಿ ಬಂಡವಾಳ ಹಾಕುವ ಮೂಲಕ ಎರಡು ಲಕ್ಷದವರೆಗೆ ಹಣವನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಸಂಬಂಧಿಸಿದ ಅರ್ಜಿದಾರರು ಆಕಸ್ಮಿಕವಾಗಿ ಅಪಘಾತ ಸಂಭವಿಸಿ ಪ್ರಾಣ ಹಾನಿ ಅಥವಾ ದೈಹಿಕ ವೆಹಿಕಲ್ಯ ಆದರೆ ಹಾಗೂ ಒಬ್ಬ ವ್ಯಕ್ತಿಗೆ ಎರಡು ಲಕ್ಷ ರೂಪಾಯಿಗಳ ವರೆಗೆ ವಿಮೆಯನ್ನು ನೀಡಲಾಗುತ್ತದೆ. ಈ ಯೋಜನೆಗೆ ವರ್ಷಕ್ಕೆ ರೂ 12ನಂತೆ ಮೊದಲಿಗೆ ಪಾವತಿಸಬೇಕಾಗುತ್ತದೆ ಇಲ್ಲಿಯವರಿಗೆ ಪ್ರೀಮಿಯಂ 8 ರೂಪಾಯಿಗಳನ್ನು ಹೆಚ್ಚಿಸಲಾಗಿದೆ.
ಇದನ್ನು ಓದಿ : ಕರ್ನಾಟಕದಲ್ಲಿ 24 ಗಂಟೆ ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಮಾತ್ರ
ಸುರಕ್ಷಾ ಭಿಮಾ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆಗೆ ಬ್ಯಾಂಕ್ ನಲ್ಲಿ ಖಾತೆ ತೆರೆಯುವ ಸಮಯದಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವುದೇ ಬ್ಯಾಂಕ್ ಇಲಾಖೆಯ ಮೂಲಕ ರಿಜಿಸ್ಟರ್ ಮಾಡುವ ಅವಕಾಶವನ್ನು ಸರ್ಕಾರವು ಕಲ್ಪಿಸಿದೆ. ನಿಮ್ಮ ಮೊಬೈಲ್ ಮೂಲಕವೇ ಆನ್ಲೈನ್ ಬ್ಯಾಂಕಿಂಗ್ ಅನ್ನು ಸೇರುವ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ :
ಪ್ರಧಾನಮಂತ್ರಿ ಸುರಕ್ಷಾ ಭಿಮಾ ಯೋಜನೆಗೆ ಸೇರಬೇಕಾದರೆ ಹಾಗೂ ಈ ಯೋಜನೆಗೆ ಸಂಬಂಧಿಸಿ ದಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಬೇಕಾದರೆ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://jansuraksha.gov.in ಮೂಲಕ ಈ ಯೋಜನೆಗೆ ಸಂಬಂಧಿಸಿ ದಂತಹ ಎಲ್ಲಾ ಮಾಹಿತಿಯನ್ನು ಪಡೆಯಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ದೇಶದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೂ ಸಹ ಈ ಯೋಜನೆಯನ್ನು ರೂಪುಗೊಳಿಸಿದ್ದು ಈ ಯೋಜನೆಯ ಮೂಲಕ 20 ರೂಪಾಯಿನಿಂದ ಸುಮಾರು ಎರಡು ಲಕ್ಷದವರೆಗೆ ಹಣವನ್ನು ಪಡೆಯಬಹುದಾಗಿದೆ. ಹಾಗಾಗಿ ಕೇಂದ್ರ ಸರ್ಕಾರದ ಈ ಹೊಸ ಯೋಜನೆಯ ಬಗ್ಗೆ ನಿಮ್ಮೆಲ್ಲ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಭೂಮಿ ಅಕ್ರಮ ಸಕ್ರಮಕ್ಕೆ ಅರ್ಜಿ ಆಹ್ವಾನ; ಕೂಡಲೇ ಅರ್ಜಿ ಸಲ್ಲಿಸಿ
ಎಲ್ಲಾ ವಿದ್ಯಾರ್ಥಿಗಳಿಗೆ ಹೊಸ ಸ್ಕಾಲರ್ಶಿಪ್ : ಯಾವ ಸ್ಕಾಲರ್ಶಿಪ್ ತಿಳಿದುಕೊಂಡು ಅರ್ಜಿ ಸಲ್ಲಿಸಿ