rtgh

news

ಕೇವಲ 450 ರೂಪಾಯಿಗೆ ಎಲ್ಪಿಜಿ ಸಿಲಿಂಡರ್ ಮತ್ತು ರೈತರಿಗೆ 12 ಸಾವಿರ ರೂಪಾಯಿ ಮಹತ್ವದ ನಿರ್ಧಾರ

Join WhatsApp Group Join Telegram Group
LPG cylinder for just Rs 450 and a significant decision

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಮೋದಿ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಸಂತಸದ ಸುದ್ದಿಯ ಬಗ್ಗೆ ತಿಳಿಸಲಾಗುತ್ತಿದೆ. ಮತ್ತಷ್ಟು ಎಲ್ಪಿಜಿ ಸಿಲಿಂಡರ್ ನ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಅದರ ಜೊತೆಗೆ ಹನ್ನೆರಡು ಸಾವಿರ ರೂಪಾಯಿಗಳನ್ನು ಎಲ್ಲ ರೈತರಿಗೆ ಉಚಿತವಾಗಿ ಸಿಗಲಿದೆ. ಹಾಗಾದರೆ ಕೇಂದ್ರ ಸರ್ಕಾರದ ಈ ಯೋಜನೆಗಳು ಯಾವುವು ಎಂಬುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

LPG cylinder for just Rs 450 and a significant decision

ರಾಜಸ್ಥಾನ ವಿಧಾನಸಭಾ ಚುನಾವಣೆ:

ಭಾರತೀಯ ಜನತಾ ಪಕ್ಷ ಗುರುವಾರ ತನ್ನ ಪ್ರಣಾಳಿಕೆಯನ್ನು ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಡುಗಡೆ ಮಾಡಿದೆ. 450 ರೂಪಾಯಿಗೆ ಗ್ಯಾಸಿಲಿಂಡರನ್ನು ಉಜ್ವಲ ಯೋಜನೆಯ ಅಡಿಯಲ್ಲಿ, 5 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಉದ್ಯೋಗಗಳು ಹಾಗೂ ಪ್ರಧಾನ ಮಂತ್ರಿ ಕಿಸಾನ್ ಸಮ ನಿಧಿ ಯೋಜನೆಯಡಿಯಲ್ಲಿ ಸಬ್ಸಿಡಿ ಸೇರಿದಂತೆ ರೈತರಿಗೆ ಹಲವಾರು ಕೊಡುಗೆಗಳನ್ನು ಘೋಷಣೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಅವರು ಇಲ್ಲಿ ನಡೆದಂತಹ ಕಾರ್ಯಕ್ರಮದಲ್ಲಿ ಸಂಕಲ್ಪ ಪತ್ರ ಎಂಬ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುತ್ತದೆ ಎಂದು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈ ರೀತಿಯ ಕಾರ್ಯಗಳನ್ನು ಮಾಡುತ್ತದೆ ಎಂಬುದರ ಬಗ್ಗೆ ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದರು.

ರೈತರಿಗೆ ಸಬ್ಸಿಡಿ :

ಪ್ರತಿಕ್ವಿಂಟಲ್ ಗೆ 200 ರೂಪಾಯಿಗೆ ಗೋಧಿಯನ್ನು ಕನಿಷ್ಠ ಬೆಂಬಲ ಬೆಲೆಯೊಂದಿಗೆ ಬೋನ ಸೇರಿದಂತೆ ಖರೀದಿಸಲಾಗುವುದು ಮತ್ತು ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯಧಿ ಯೋಜನೆಯ ಅಡಿಯಲ್ಲಿ ವಾರ್ಷಿಕವಾಗಿ 12 ಸಾವಿರ ರೂಪಾಯಿಗೆ ಸಬ್ಸಿಡಿಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದು ಪೂರ್ವ ರಾಜಸ್ಥಾನ ಕಾಲುವೆ ಯೋಜನೆಯನ್ನು ಪೂರ್ಣಗೊಳಿಸುವ ಘೋಷಣೆಗಳು ಸಹ ಬಿಜೆಪಿಯ ಈ ಪ್ರಣಾಳಿಕೆಯಲ್ಲಿ ಇದ್ದವು.

ಇದನು ಓದಿ : ಕಿಸಾನ್‌ ನಿಧಿ ಯೋಜನೆಯಲ್ಲಿ ಟ್ವಿಸ್ಟ್‌ ಕೊಟ್ಟ ಸರ್ಕಾರ! ಇನ್ಮುಂದೆ ಫಲಾನುಭವಿ ಮರಣ ಹೊಂದಿದ್ರು ಸಿಗುತ್ತೆ ಕಿಸಾನ್‌ ಕಂತು!

ಮಹಿಳೆಯರು ಮತ್ತು ಮಕ್ಕಳಿಗೆ ಹಲವು ಭರವಸೆಗಳು :

ಮಹಿಳೆಯರು ಮತ್ತು ಮಕ್ಕಳಿಗಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ಪ್ರಕಟಿಸಲಾಗಿದೆ. ಮಹಿಳಾ ಠಾಣೆ ಹಾಗೂ ಮಹಿಳಾ ಡಿಸ್ಕುಗಳನ್ನು ಪ್ರತಿ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದು ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ. ಹೆಣ್ಣು ಮಕ್ಕಳಿಗೆ ಪಠ್ಯಾನ್ ಯೋಜನೆಯ ಅಡಿಯಲ್ಲಿ 2 ಲಕ್ಷ ರೂಪಾಯಿಗಳ ವರೆಗೆ ಉಳಿತಾಯ ಬ್ಯಾಂಡ್ ಹಾಗೂ 600000 ಗ್ರಾಮೀಣ ಮಹಿಳೆಯರಿಗೆ ಲಕ್ಪತಿ ಯೋಜನೆಯ ಅಡಿಯಲ್ಲಿ ಕೌಶಲ್ಯ ತರಬೇತಿ ಅದರ ಜೊತೆಗೆ ಸ್ಕೂಟಿಯನ್ನು 12ನೇ ತರಗತಿ ಪಾಸಾದ ಅರ್ಹ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತದೆ.

ಯು ಜಿ ಇಂದ ಪಿಜಿಯವರಿಗೆ ಉಚಿತ ಶಿಕ್ಷಣವನ್ನು ಹಾಗೂ ಹೆಚ್ಚಳ ಭರವಸೆ ಪ್ರಧಾನಮಂತ್ರಿ ಮಾತ್ರವಲ್ಲ ಯೋಜನೆಯ ಅಡಿಯಲ್ಲಿ ಬಿಜೆಪಿ ಪಕ್ಷವು 5000 ದಿಂದ 8000ಗಳ ವರೆಗೆ ಆರ್ಥಿಕ ನೆರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ. ಇದರ ಜೊತೆಗೆ 2.5 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಐದು ವರ್ಷಗಳಲ್ಲಿ ಯುವಕರಿಗೆ ಹಾಗೂ ವಾರ್ಷಿಕ 12,000ಗಳನ್ನು ಶಾಲಾ ಬ್ಯಾಗ್ ಮತ್ತು ಸಮವಸ್ತ್ರಗಳನ್ನು ಖರೀದಿಸಲು ವಿದ್ಯಾರ್ಥಿಗಳಿಗೆ ರಾಜಸ್ಥಾನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ರಾಜಸ್ಥಾನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸ್ಥಾಪನೆ ಆಗುವ ಭರವಸೆಯನ್ನು ಬಿಜೆಪಿ ಪಕ್ಷವು ರಾಜಸ್ಥಾನದ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿದೆ.

ಹೀಗೆ ರಾಜಸ್ಥಾನದ ವಿಧಾನಸಭಾ ಚುನಾವಣೆಗೆ ಗುರುವಾರ ತನ್ನ ಪ್ರಣಾಳಿಕೆಯನ್ನು ಭಾರತೀಯ ಜನತಾ ಪಕ್ಷವು ಬಿಡುಗಡೆ ಮಾಡಿದ್ದು ಅನೇಕ ರೀತಿಯ ಭರವಸೆಗಳನ್ನು ರಾಜಸ್ಥಾನದ ಜನತೆಗೆ ಅಲ್ಲಿನ ಬಿಜೆಪಿ ಪಕ್ಷವು ನೀಡಿದೆ. ಆದರೆ ಈ ಭರವಸೆಗಳನ್ನು ನೋಡಿ ಅಲ್ಲಿನ ಜನತೆ ಪಕ್ಷಕ್ಕೆ ವೋಟ್ ಹಾಕುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಪೋಸ್ಟ್ ಆಫೀಸ್ ಖಾತೆದಾರರಿಗೆ ಸಿಹಿ ಸುದ್ದಿ: ಅಂಚೆ ಕಛೇರಿ ಆರ್‌ಡಿ ಸ್ಕೀಮ್‌ನಲ್ಲಿ ಹೊಸ ಟ್ವೀಸ್ಟ್

ಕೋಟ್ಯಂತರ ಎಸ್‌ಬಿಐ ಗ್ರಾಹಕರಿಗೆ ಶಾಕಿಂಗ್‌ ಸುದ್ದಿ: ಈ ದಿನಾಂಕದೊಳಗೆ ಈ ಕೆಲಸ ಕಡ್ಡಾಯ.!

Treading

Load More...