rtgh

news

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಬಿಡುಗಡೆ; ಕೂಡಲೇ ಇಲ್ಲಿಂದ ಅರ್ಜಿ ಸಲ್ಲಿಸಿ

Join WhatsApp Group Join Telegram Group
Application release for free sewing machine scheme

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯವೆಂದರೆ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಉಚಿತ ಹೊಲಿಗೆ ಯಂತ್ರ ಯೋಜನೆಯ ಬಗ್ಗೆ. ಉಚಿತ ಹೊಲಿಗೆ ಯಂತ್ರ ಹಾಗೂ ಇತರ ಉಚಿತವಾಗಿ ಸುಧಾರಿತ ಉಪಕರಣಗಳನ್ನು ಪಡೆಯಬೇಕೆಂದು ನೀವೇನಾದರೂ ಬಯಸುತ್ತಿದ್ದರೆ ಇದೀಗ ರಾಜ್ಯ ಸರ್ಕಾರದಿಂದ ಸಹಿಸುದ್ದಿ ನೀಡಲಾಗುತ್ತಿದೆ. ಸಾಕಷ್ಟು ಜನರು ಉಚಿತ ಹೊಲಿಗೆ ಯಂತ್ರವನ್ನು ಹೇಗೆ ಪಡೆಯುವುದು ಎಂದು ಕೇಳುತ್ತಿದ್ದು ಅವರಿಗೆ ಸರ್ಕಾರದ ಈ ಯೋಜನೆ ಸಹಾಯಕವಾಗಬಹುದೆಂದು ಹೇಳಬಹುದು.

Application release for free sewing machine scheme

ಉಚಿತ ಹೊಲಿಗೆ ಯಂತ್ರ ಯೋಜನೆ :

202324ನೇ ಸಾಲಿನಲ್ಲಿ ಗುರುತಿನೀರುತ ಗ್ರಾಮೀಣ ಕುಶಲಕರ್ಮಿ ಅಥವಾ ಗುಡಿ ಕೈಗಾರಿಕೆಗಳಲ್ಲಿ ತೊಡಗಿರುವ ಅರ್ಹ ಅಭ್ಯರ್ಥಿಗಳು ವಿವಿಧ ಯೋಜನೆಗಳ ಅಡಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗಳ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈ ಯೋಜನೆಗೆ ಅರ್ಹತೆ ಹೊಂದಿರುವಂತಹ ವೃತ್ತಿಪರ ಕುಶಲಕರ್ಮಿಗಳು ಅಗತ್ಯ ದಾಖಲೆಗಳನ್ನು ಹೊಂದಿರುವ ಮೂಲಕ ಇಲಾಖೆಗೆ ನಿಗದಿಪಡಿಸಿರುವ ಕೊನೆಯ ದಿನಾಂಕ ದೊಳಗೆ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಉಚಿತ ಹೊಲಿಗೆ ಅಂದ್ರೆ ಯೋಜನೆಯನ್ನು ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ನೀಡುವ ದೇಶದಿಂದ ಜಾರಿಗೆ ತಂದಿದ್ದು ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಸರಬರಾಜು ಯೋಜನೆಯ ಅಡಿಯಲ್ಲಿ ಗಾರೆ ಕೆಲಸ ಕಮ್ಮಾರಿಕೆ ಕ್ಷೌರಿಕ ಮತ್ತು ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿದ್ಯುತ್ ಚಾಲಿತ ಮರಗೆಲಸ ದೋಬಿ ಹೀಗೆ ವೃತ್ತಿಯ ಉಪಕರಣಗಳನ್ನು ಪಡೆಯಲು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಯೋಜನೆಗೆ ಅಗತ್ಯವಿರುವ ದಾಖಲೆಗಳು :

ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಗಳನ್ನು ಪಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಪಾಸ್ಪೋರ್ಟ್ ರೈಸ್ ಫೋಟೋ ಜಾತಿ ಪ್ರಮಾಣ ಪತ್ರ ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ ರೇಷನ್ ಕಾರ್ಡ್ ವೋಟರ್ ಐಡಿ ಕಾರ್ಡ್ ಮರಗೆಲಸ ಗಾರೆಗಿನ ಕಸುವಿನ ಕುಶಲಕರ್ಮಿಯಾಗಿದ್ದರೆ ಆಯ ಗ್ರಾಮದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ದೃಢೀಕರಣ ಪತ್ರ ಅಥವಾ ಕಾರ್ಮಿಕ ಇಲಾಖೆಯಿಂದ ಕುಶಲಕರ್ಮಿ ಗುರುತಿನ ಚೀಟಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವೆಂದರೆ 28-11-2023 ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದಾಗಿದೆ.

ಇದನ್ನು ಓದಿ: ಗೃಹಲಕ್ಷ್ಮಿ ಯೋಜನೆಯ ಹಣ ಈ ಅಧಿಕೃತ ದಿನಾಂಕಕ್ಕೆ ಎಲ್ಲರ ಖಾತೆಗೆ ಪಿಕ್ಸ್

ಅರ್ಜಿ ಸಲ್ಲಿಸುವ ವಿಧಾನ :

ಉಚಿತ ಹೊಲಿಗೆ ಅಂದ್ರೆ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದಾಗಿದೆ.

ಹೀಗೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಮಹಿಳೆಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಉಚಿತವಾಗಿ ಹೋಲಿಗೆ ಯಂತ್ರವನ್ನು ಪಡೆದು ತಮ್ಮ ಜೀವನವನ್ನು ಸಾಗಿಸಲು ಇದೊಂದು ಉಪಯುಕ್ತವಾದ ಸಾಧನೆ ಎಂದು ಹೇಳಬಹುದಾಗಿದೆ. ಹಾಗಾಗಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಪಡೆಯಲು ನಿಮ್ಮ ಸ್ನೇಹಿತರು ಯಾರಾದರೂ ಹೊಲಿಗೆಯನ್ನು ಕಲಿತಿದ್ದರೆ ಅವರಿಗೆ ಉಚಿತವಾಗಿ ಹೊಲಿಗೆ ಯಂತ್ರ ಪಡೆಯಲು ಅವಕಾಶ ಕಲ್ಪಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಬೆಳೆ ವಿಮೆ ಹಣ ರೈತರ ಖಾತೆಗೆ ಬಿಡುಗಡೆ ಇಲ್ಲಿದೆ ನಿಮ್ಮ ಹೆಸರು

ಊಟ ಅಥವಾ ನೀರನ್ನು ಯಾವ ಸಾಕು ಪ್ರಾಣಿ ಸೇವಿಸುವುದಿಲ್ಲ?

Treading

Load More...