ನಮಸ್ಕಾರ ಸ್ನೇಹಿತರೆ, ವಿದ್ಯಾರ್ಥಿಗಳಿಗಾಗಿ ಹಲವಾರು ಯೋಜನೆಗಳನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದ್ದು ಅದರಲ್ಲೂ ವಿಶೇಷವಾಗಿ ಎಸ್ಸಿ ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇದೀಗ ಮತ್ತೊಂದು ಮುಖ್ಯವಾದ ಹೊಸ ಯೋಜನೆಯನ್ನು ಸ್‌ಸಿ ಎಸ್ಟಿ ವಿದ್ಯಾರ್ಥಿಗಳಿಗೆ ತಂದಿದ್ದು ಆ ಯೋಜನೆಯ ಮೂಲಕ ವಿದ್ಯಾರ್ಥಿಗಳು ಫ್ರೀ ಶಿಪ್ ಕಾರ್ಡ್ ಗಳನ್ನು ಪಡೆಯಬಹುದಾಗಿದೆ. ಫ್ರೆಂಡ್ಶಿಪ್ ಕಾರ್ಡ್ ಯೋಜನೆಯ ಅಡಿಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳು ಭಾರತ ಸರ್ಕಾರದ ಮಾರ್ಗಸೂಚಿ 2020 21ರ ಅನ್ವಯ ಯಾವುದೇ ರೀತಿಯ ಶುಲ್ಕವನ್ನು ಪಾವತಿಸಿದೆ ತಮಗೆ ಇಷ್ಟ ಬಂದಂತಹ ಆಯ್ಕೆಯ ಕೋರ್ಸ್ ಗಳಿಗೆ ಪ್ರವೇಶಾತಿಯನ್ನು ಪಡೆಯಲು ಈ ಯೋಜನೆ ಅವಕಾಶವನ್ನು ಕಲ್ಪಿಸಿದೆ. ಸರ್ಕಾರದ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ಫ್ರೀ ಶಿಪ್ ಕಾರ್ಡ್ ಯೋಜನೆ :
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಜಮಾ ಮಾಡುವಲ್ಲಿ ವಿಳಂಬವನ್ನು ನಿವಾರಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಶಿಕ್ಷಣ ಸಂಸ್ಥೆಗಳಿಗೆ ಈ ಕಾರ್ಡ್ ಶುಲ್ಕ ಪಾವತಿಗೆ ಸರ್ಕಾರದ ಗ್ಯಾರಂಟಿಯಾಗಿ ಕಾರ್ಯನಿರ್ವಹಿಸುತ್ತದೆ. ವಿದ್ಯಾರ್ಥಿಗಳನ್ನು ಶುಲ್ಕ ಪಾವತಿಸಲು ಒತ್ತಾಯಿಸಿದಂತೆ ಶಿಕ್ಷಣ ಸಂಸ್ಥೆಗಳಿಗೆ ಈ ಕಾರಣ ಮೂಲಕ ಸರ್ಕಾರವು ನಿರ್ದೇಶನ ನೀಡಿದೆ. ಶಿಲ್ಕ ಪಾವತಿಸಲು ವಿದ್ಯಾರ್ಥಿಗಳಿಗೆ ವಿಳಂಬವಾಗುವ ಏಕೈಕ ಕಾರಣಕ್ಕಾಗಿ ತಾವು ಇಚ್ಛಿಸಿದಂತಹ ಕೋರ್ಸ್ಗೆ ಪ್ರವೇಶಾತಿಯನ್ನು ಪಡೆಯದೆ ಇರುವಂತಹ ಪರಿಸ್ಥಿತಿಯನ್ನು ಸರ್ಕಾರವು ತಪ್ಪಿಸುವ ಉದ್ದೇಶದಿಂದ ಈ ಕಾರ್ಡ್ಗಳನ್ನು ವಿತರಿಸುತ್ತಿದೆ.
ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಪಡೆದ ಕೂಡಲೇ ಫ್ರೀ ಶಿಪ್ ಕಾರ್ಡ್ ವಿತರಿಸುವಾಗ ಅದನ್ನು ಶಿಕ್ಷಣ ಸಂಸ್ಥೆಗೆ ಪಾವತಿಸಲು ಹಾಗೂ ಈ ಬಗ್ಗೆ ಮಾಹಿತಿಯನ್ನು ಶಿಕ್ಷಣ ಸಂಸ್ಥೆಗೆ ನೀಡಬೇಕೆಂಬ ಷರತ್ತನ್ನು ವಿಧಿಸಬೇಕಾಗಿರುತ್ತದೆ. ತನ್ನಯ ಐಚ್ಚಿಕ ಕೋರ್ಸ್ಗಾಗಿ ಅರ್ಹ ವಿದ್ಯಾರ್ಥಿಗೆ ಫ್ರೀಷಿಪ್ ಕಾರ್ಡ್ ನಿಂದಾಗಿ ಯಾವುದೇ ಶೈಕ್ಷಣಿಕ ಸಂಸ್ಥೆಯಲ್ಲಿ ಶುಲ್ಕ ರಹಿತವಾಗಿ ಪ್ರವೇಶಾತಿಯನ್ನು ಶರತು ಬದ್ಧವಾಗಿ ಪಡೆಯಲು ಈ ಯೋಜನೆಯು ಅವಕಾಶ ಕಲ್ಪಿಸುತ್ತದೆ.
ಫ್ರೀಶಿಪ್ ಕಾರ್ಡ್ ಪಡೆಯಲು ಇರಬೇಕಾದ ಅರ್ಹತೆಗಳು :
ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಫ್ರೀ ಷಿಪ್ ಕಾರ್ಡನ್ನು ಪಡೆಯಬೇಕಾದರೆ ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ, ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕು. ಕರ್ನಾಟಕ ಫ್ರೀ ಷಿಪ್ ಕಾರ್ಡುಗಳಿಗೆ ಪೋಸ್ಟ್ ಮೆಟ್ರಿಕ್ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮಾತ್ರ ಅರ್ಹರಾಗಿರುತ್ತಾರೆ. ಎಲ್ಲಾ ಹಿಂದುಳಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಹ ಈ ಕಾರ್ಡುಗಳಿಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರವು ಅವಕಾಶ ಕಲ್ಪಿಸಿದೆ.
ಇದನ್ನು ಓದಿ : ಈ ಮಹಿಳೆಯರಿಗೆ 25 ಸಾವಿರ ಸಾಲ ಹಾಗು ಸಬ್ಸಿಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಸರ್ಕಾರದ ಪ್ರಶಿಪ್ ಕಾರ್ಡ್ ಅನ್ನು ಪಡೆಯಬೇಕಾದರೆ ವಿದ್ಯಾರ್ಥಿಯು ಯಾವುದೇ ಕೋರ್ಸಿಗೆ ಪ್ರವೇಶ ಪಡೆಯಲು ಇಚ್ಚಿಸಿದರೆ ಆ ಪ್ರವೇಶಾತಿಯ ದಿನಾಂಕಕ್ಕೂ ಮೊದಲೇ ವಿದ್ಯಾರ್ಥಿಯು ರಾಜ್ಯದ ವಿದ್ಯಾರ್ಥಿ ವೇತನ ವಿತರಣಾ ಪೋರ್ಟಲ್ ನಲ್ಲಿ ತಮ್ಮ ಆಧಾರ್ ಸಂಖ್ಯೆ ಹಾಗೂ ತಾನು ಯಾವ ಕೋರ್ಸ್ ಅನ್ನು ಪಡೆಯಲು ಚಿಸುತ್ತಾರೋ ಆ ಕೋರ್ಸ್ ವಿವರಗಳನ್ನು ಸಲ್ಲಿಸಿ ಫ್ರೀ ಷಿಪ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ತಾನು ಶಿಕ್ಷಣ ಸಂಸ್ಥೆಗೆ ಶುಲ್ಕವನ್ನು ಶುಲ್ಕ ಮರುಪಾವತಿ ಪಡೆದ ಏಳು ದಿನಗಳೊಳಗಾಗಿ ಪಾವತಿಸುವ ಬಗ್ಗೆ ಪ್ರಮಾಣ ಪತ್ರವನ್ನು ವಿದ್ಯಾರ್ಥಿಯ ನೀಡಬೇಕಾಗಿರುತ್ತದೆ. ಫ್ರೆಂಡ್ಶಿಪ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸುವ ಕರ್ನಾಟಕ ಸರ್ಕಾರದ ಎಸ್ ಎಸ್ ಬಿ ಪೋಸ್ಟ್ ಮೆಟ್ರಿಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. https://ssp.postmatric.karnataka.gov.in/homepage.aspx ಈ ವೆಬ್ಸೈಟ್ ಗೆ ಭೇಟಿ ನೀಡಿ ಫ್ರೀ ಶಿಪ್ ಕಾರ್ಡ್ ಗಾಗಿ ವಿದ್ಯಾರ್ಥಿಯು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆಯಾಗಿ ಕರ್ನಾಟಕ ಸರ್ಕಾರವು ರಾಜ್ಯದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತಂದಿದೆ. ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮ್ಮೆಲ್ಲ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಆಸಕ್ತರಿಗೆ ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ : ಕನ್ನಡಿಗರೇ ಕೂಡಲೇ ಅರ್ಜಿ ಹಾಕಿ, ಕೆಲವೇ ದಿನ ಬಾಕಿ ಇದೆ
ಉಚಿತ ಬೋರ್ವೆಲ್ ಗೆ ಅರ್ಜಿ ಆಹ್ವಾನ; ಎಲ್ಲಾ ವರ್ಗದ ಜನರಿಗೂ ಸಿಗುತ್ತೆ ಈ ಸೌಲಭ್ಯ