ನಮಸ್ಕಾರ ಸ್ನೇಹಿತರೆ ನೀವೇನಾದರೂ ಒಂದು ವೇಳೆ ಸರ್ಕಾರಿ ಕೆಲಸ ಪಡೆಯಬೇಕೆಂದು ಯೋಚಿಸುತ್ತಿದ್ದರೆ ನಿಮಗೆ ಈಗ ಒಂದು ಸದಾ ಅವಕಾಶ ಬಂದಿದೆ. ವಿವಿಧ ಹುದ್ದೆಗಳು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇದ್ದು , ಈಗಾಗಲೇ ಕೆಲಸ ಮಾಡುತ್ತಿರುವಂತಹ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚಾಗಿರುವ ಕಾರಣದಿಂದಾಗಿ ಗ್ರಾಮ ಪಂಚಾಯಿತಿಯ ಹುದ್ದೆಗಳಿಗೆ ಭರ್ತಿ ಮಾಡುವುದಕ್ಕಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಹಾಗಾದರೆ ಗ್ರಾಮ ಪಂಚಾಯಿತಿಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.
ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಗಳು ಖಾಲಿ :
ಪ್ರಸ್ತುತ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಸುಮಾರು 733 ಹುದ್ದೆಗಳು ಖಾಲಿ ಇದ್ದು ಇದೀಗ ಇವುಗಳ ಅತ್ತಿಗೆ ಅನುಮತಿ ದೊರಕಿದೆ. ಹುದ್ದೆಗಳನ್ನು ರಾಜ್ಯ ಲೋಕಸೇವಾ ಆಯೋಗದ ಮೂಲಕ ಭರ್ತಿ ಮಾಡಲು ಅವಕಾಶ ನೀಡಲಾಗಿದ್ದು , ಡಿಪಿಆರ್ ಇಲಾಖೆಗೆ ಕೆಪಿಎಸ್ಸಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಮನವಿ ಸಲ್ಲಿಸಲಾಗಿದೆ. ಈ ಖಾಲಿ ಇರುವ ಹುದ್ದೆಗಳು ಈಗಿರುವ ಸಿಬ್ಬಂದಿಗಳಿಗೆ ಮತ್ತು ಹೊಸ ಅವಕಾಶ ಪಡೆಯುವವರಿಗೆ ಇದು ಹೆಚ್ಚು ಪ್ರಯೋಜನಕಾರಿ ಆಗಲಿದೆ.
3 ಗ್ರಾಮ ಪಂಚಾಯಿತಿಯ ಕೆಲಸಗಳನ್ನು ಒಂದು ಪಿಡಿಓ ಗೆ ಆಗು ತಿದ್ದು ಇದರಿಂದ ಆ ಅಧಿಕಾರಿಗಳಿಗೆ ಒತ್ತಡ ಹೆಚ್ಚಾಗುತ್ತಿರುವುದರಿಂದ ಕೆಲಸಕ್ಕಾಗಿ ಕಾಯುತ್ತಿರುವವರ ವಯಸ್ಸು ಕೂಡ ಹೆಚ್ಚಾಗಿತ್ತಿರುವುದರಿಂದ ಈ ರೀತಿ ಖಾಲಿ ಇರುವ ಹುದ್ದೆಗಳ ಅವಕಾಶ ಕಲ್ಪಿಸಿ ಸಮಸ್ಯೆಗೆ ಪರಿಹಾರ ಸಿಕ್ಕಿದಂತಾಗುತ್ತದೆ. ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಪ್ರಸ್ತುತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಆ ಹುದ್ದೆಗಳು ಯಾವುವು ಇದರ ಬಗ್ಗೆ ಈ ಕೆಳಗಿನಂತೆ ನೋಡಬಹುದಾಗಿದೆ.
733 ಹುದ್ದೆಗಳ ನೇಮಕಾತಿ :
660 ಪಿಡಿಓ ಗ್ರೇಡ್ ಒನ್ ಕಾರ್ಯದರ್ಶಿ 350 ಹುದ್ದೆಗಳು ಕಾರ್ಯದರ್ಶಿ 415 ಹುದ್ದೆಗಳು ಒಟ್ಟು 1625 ಹುದ್ದೆಗಳು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯಲ್ಲಿ ಈ ಹುದ್ದೆಗಳಲ್ಲಿ ಇದೀಗ 733 ಹುದ್ದೆಗಳಿಗೆ ನೇಮಕಾತಿಯನ್ನು ಸರ್ಕಾರ ನಡೆಸುತ್ತದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ :
150 ಪಿಡಿಓ ಪೋಸ್ಟ್ಗಳನ್ನು ಭರ್ತಿ ಮಾಡುವುದಕ್ಕಾಗಿ ಸರ್ಕಾರವು ಅವಕಾಶ ನೀಡಿದ್ದು ಈ ಹುದ್ದೆಗೆ ಅಗತ್ಯವಿರುವ ವಿದ್ಯಾರ್ಹತೆಗಳನ್ನು ಅಭ್ಯರ್ಥಿಗಳು ಅದರಲ್ಲಿ ಸರ್ಕಾರದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಪದವಿ ಪೂರ್ವ ಪದವಿಗೆ ಸಮವಾದ ಪರೀಕ್ಷೆ ಕ್ಲಿಯರ್ ಮಾಡಿರಬೇಕಾಗುತ್ತದೆ.
ಗ್ರೇಡ್ ಒನ್ ಕಾರ್ಯದರ್ಶಿ :
ಕಾರ್ಯದರ್ಶಿಯಲ್ಲಿ 135 ಹುದ್ದೆಗಳ ನೇಮಕಾತಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ದ್ವಿತೀಯ ಪಿಯುಸಿ ಯನ್ನು ಪಾಸ್ ಆಗಿರುವವರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಗ್ರೇಡ್ ಟು ಕಾರ್ಯದರ್ಶಿ :
ಗ್ರೇಡ್ ಟು ಕಾರ್ಯದರ್ಶಿಯಲ್ಲಿ 343 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೂ ಸಹ ದ್ವಿತೀಯ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನು ಓದಿ : ಕೃಷಿಭಾಗ್ಯ ಯೋಜನೆ ಮತ್ತೆ ಪ್ರಾರಂಭ : ಅನೇಕ ಅನುಕೂಲಗಳು ರೈತರಿಗೆ
ದ್ವಿತೀಯ ದರ್ಜೆ ಲೆಕ್ಕ ಸಹಾಯಕ :
ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳು ಪ್ರಸ್ತುತ 105 ಇದು ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ದ್ವಿತೀಯ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕೆಪಿಎಸ್ಸಿ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅಪ್ಲೈ ಮಾಡಬಹುದಾಗಿತ್ತು ಪ್ರಸ್ತುತ ಲೆವೆಲ್ 1 ಮತ್ತು ಲೆವೆಲ್ 2 ಅಧಿಕಾರಿಗಳನ್ನು ಈ ಹುದ್ದೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಹೀಗೆ ರಾಜ್ಯ ಸರ್ಕಾರವು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಈ ಹುದ್ದೆಗಳನ್ನು ಪಡೆಯಬಹುದಾಗಿದೆ. ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಸರ್ಕಾರಿ ಕೆಲಸಗಳನ್ನು ಪಡೆಯಲು ಯೋಚಿಸುತ್ತಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಸರ್ಕಾರಿ ಕೆಲಸಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
UPI ಐಡಿ ಹೊಂದಿರುವವರ ಗಮನಕ್ಕೆ! ಯುಪಿಐ ಹೊಸ ಮಾರ್ಗಸೂಚಿ ಬಿಡುಗಡೆ!
ರೈತರ ಸಾಲ ಮನ್ನಾ: ಕೊನೆಯ ಹೆಸರು ಪಟ್ಟಿ ಬಿಡುಗಡೆ, ಅದೃಷ್ಟ ಇದ್ದರೆ ನಿಮ್ಮ ಸಾಲ ಮನ್ನಾ