rtgh

news

ಗೃಹ ನಿರ್ಮಾಣಕ್ಕೆ ಕೇಂದ್ರದಿಂದ ಅರ್ಜಿ ಆಹ್ವಾನಿಸಲಾಗಿದೆ : ನೀವು ಸಹ ಅರ್ಜಿ ಸಲ್ಲಿಸಿ

Join WhatsApp Group Join Telegram Group
Applications are invited from the center for house construction

ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ದೇಶದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಗೃಹ ಸಾಲಗಳ ಮೇಲೆ ಬಡ್ಡೆ ರಹಿತ ಅನುದಾನವನ್ನು ಕೇಂದ್ರ ಸರ್ಕಾರವು ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಒದಗಿಸುತ್ತಿದೆ. ಕೇಂದ್ರ ಸರ್ಕಾರದ ಈ ಗೃಹ ಸಾಲ ಯೋಜನೆ ಯಾವುದು ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿದ್ದು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನೋಡಬಹುದಾಗಿದೆ.

Applications are invited from the center for house construction
Applications are invited from the center for house construction

ಪ್ರಧಾನಮಂತ್ರಿ ಆವಾಸ್ ಯೋಜನೆ :

ದೇಶದ ಹಲವಾರು ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಮನೆಯನ್ನು ನಿರ್ಮಿಸಲು ಆರ್ಥಿಕ ಸಹಾಯವನ್ನು ನೀಡುತ್ತದೆ. ಎಲ್ಲ ಮನೆಗಳನ್ನು ಬಡವರಿಗೆ ಒದಗಿಸುವ ಗುರಿಯೊಂದಿಗೆ ಪ್ರಧಾನಮಂತ್ರಿಯ ಆವಾಸ್ ಯೋಜನೆಯನ್ನು ಕೇಂದ್ರ ಸರ್ಕಾರವು ಪ್ರಾರಂಭಿಸಿದೆ. ಸರ್ಕಾರವು 2.67 ಲಕ್ಷ ರೂಪಾಯಿ ಅನುದಾನವನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಮನೆಯನ್ನು ಖರೀದಿಸಲು ಒದಗಿಸಲಿದೆ. ಜನರು ತಮ್ಮ ಕಲಾಮನೆಗಳನ್ನು ಈ ಕಾರಣದಿಂದಾಗಿ ಸುಲಭವಾಗಿ ಖರೀದಿಸಬಹುದು ಮತ್ತು ನಿರ್ಮಿಸಬಹುದಾಗಿದೆ. ಮೊದಲು ಒಂದು ಜೂನ್ 2005 ರಂದು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪರಿಚಯಿಸಲಾಯಿತು. ವರ್ಷಕ್ಕೆ 6.50 ಪರ್ಸೆಂಟ್ ಅಷ್ಟು ಬಡ್ಡಿ ದರದೊಂದಿಗೆ ಈ ಯೋಜನೆ ಸಾಲಗಳನ್ನು ನೀಡುತ್ತದೆ.

31 ಡಿಸೆಂಬರ್ 2024ರ ವರೆಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಪ್ರಯೋಜನಗಳನ್ನು ಪಡೆಯಲು ಅನುಮತಿಯನ್ನು ವಿಸ್ತರಿಸಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯ ಹೆಚ್ಚಿನ ವಿವರಗಳು :

ಪ್ರಧಾನಮಂತ್ರಿ ಆವಾಸ್ ಯೋಜನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದಾಗಿದೆ.

https://pmaymis.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಬಹುದು ಅಥವಾ ಟೋಲ್ ಫ್ರೀ ಸಂಖ್ಯೆಗಳು ಆದ 1800-11-6163,HUDCO1800113377,1800 11 3388NHB

ಈ ಯೋಜನೆಗೆ ಸಂಬಂಧಿಸಿದಂತೆ :

ದೂರು ಸೂಚನೆಗಳಿಗಾಗಿ ,[email protected] ಇ-ಮೇಲ್ ಐಡಿಗೆ ಸಂಪರ್ಕಿಸಬಹುದಾಗಿದೆ.ಇದಲ್ಲದೆ ಕಚೇರಿ ವಿಳಾಸ ಗೃಹ ನಿರ್ಮಾಣ ಮಂತ್ರಿತ್ವ ಇಲಾಖೆ ಪಟ್ಟಣ ವ್ಯವಹಾರಗಳು ನಿರ್ಮಾಣ ಕಟ್ಟಡ ನವದೆಹಲಿ 110011 ಈ ಕಚೇರಿಗೂ ಸಹ ಭೇಟಿ ನೀಡಬಹುದಾಗಿದೆ. ಸಂಪರ್ಕಿಸಬೇಕಾದ ಸಂಖ್ಯೆ :011 2306 3285,011 2306 0484

ಯೋಜನೆಯಲ್ಲಿ ಎರಡು ವಿಧಗಳು :

ಮಂತ್ರಿ ಆವಾಸ್ ಯೋಜನೆಯಲ್ಲಿ ಎರಡು ವಿಧಗಳಿದ್ದು ಅವುಗಳೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ರೂರಲ್. ಈ ಹಿಂದೆ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಇಂದಿರಾಗಾಂಧಿ ಅವಾಸ್ ಯೋಜನ ಎಂದು ಕರೆಯುತ್ತಿದ್ದು 2016 ಮಾರ್ಚ್ ನಲ್ಲಿ ಈ ಹೆಸರನ್ನು ಬದಲಾಯಿಸಲಾಯಿತು.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :

ಪ್ರಧಾನಮಂತ್ರಿ ಅವಾಸ್ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೇವಲ ಒಂದು ಬಾರಿ ಮಾತ್ರ ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಯನ್ನು ಸಲ್ಲಿಸುವಾಗ ಒಮ್ಮೆ ತಪ್ಪು ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಿದರೆ ಈ ಯೋಜನೆಗಾಗಿ ನೀವು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ ಹಾಗಾಗಿ ಬಹಳ ಎಚ್ಚರಿಕೆಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಕೇವಲ 6.50% ರಲ್ಲಿ 20 ವರ್ಷಗಳ ಗೃಹ ಸಾಲವನ್ನು ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಗುತ್ತದೆ. ಗೃಹವಿರಬೇಡ ಕಾರ್ಯದಲ್ಲಿ ಪರಿಸರಕ್ಕೆ ಅನುಕೂಲವಾಗುವಂತಹ ಯೋಜನೆ ಅಡಿಯಲ್ಲಿ ಬಳಸಲಾಗಿದೆ. ದೇಶದ ಎಲ್ಲಾ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಿಗೆ ಈ ಯೋಜನೆ ಅನ್ವಯಿಸುತ್ತದೆ ಹಾಗಾಗಿ ಈ ಯೋಜನೆಯನ್ನು ಮೂರು ಹಂತಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿ ನಡೆಸಲಾಗುತ್ತದೆ.

ಇದನ್ನು ಓದಿ : ಹಳೆಯ ವಾಹನ ರಸ್ತೆಯಲ್ಲಿ ಚಲಿಸುವವಂತೆ ಇಲ್ಲ : ಕೇಂದ್ರ ಸರ್ಕಾರದ ನಿರ್ಧಾರ

ಈ ಯೋಜನೆಯ ಪ್ರಯೋಜನ ಪಡೆಯುವವರು :

ಈ ಯೋಜನೆಯ ಪ್ರಯೋಜನವನ್ನು ಪಡೆಯುವವರು ಯಾರೆಂದರೆ ನಿಗದಿತ ಕುಲಗಳು ಮತ್ತು ನಿಗದಿತ ಪಂಗಡಗಳು, ಬಿಪಿಎಲ್ ಕಾರ್ಡ್ ಹೊಂದಿರುವವರು, ಪ್ಯಾರಾ ಮಿಲಿಟರಿ ,ಬರಗಾಲುಗಳು ,ಮೈನಾರಿಟಿಗಳು ,ಕಾರ್ಮಿಕರು ಮಾಜಿ ಸೈನಿಕರು ಹೀಗೆ ಕೆಲವೊಂದು ವರ್ಗಗಳಿಗೆ ಮಾತ್ರ ಈ ಯೋಜನೆಯನ್ನು ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಹೌಸಿಂಗ್ ಮತ್ತು ಪಟ್ಟಣ ಅಭಿವೃದ್ಧಿ ಸಚಿವರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಭೇಟಿ ನೀಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. https://pmaymis.gov.in/open/Check_Aadhar_Existence.aspx?comp=b ಈ ವೆಬ್ ಸೈಟ್ ಗೆ ಭೇಟಿ ನೀಡಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿ, ಅರ್ಜಿಯನ್ನು ಸಲ್ಲಿಸಿ ಕೇಂದ್ರ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರವು ಮನೆ ಇಲ್ಲದವರಿಗೆ ಮನೆಯನ್ನು ಕಟ್ಟಿಕೊಳ್ಳಲು ಈ ಯೋಜನೆಯನ್ನು ವಿಸ್ತರಿಸಿದ್ದು ಈ ಯೋಜನೆಯ ಪ್ರಯೋಜನವನ್ನು ಸ್ವಂತ ಮನೆಯ ಕನಸನ್ನು ಹೊಂದಿರುವ ಎಲ್ಲರೂ ಪಡೆದುಕೊಳ್ಳಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಯಾರಾದರೂ ಮನೆಯನ್ನು ಕಟ್ಟುವಂತಹ ಕನಸನ್ನು ಹೊಂದಿದ್ದರೆ ಈ ಮಾಹಿತಿಯನ್ನು ಶೇರ್ ಮಾಡಿ ಅವರು ಕೇಂದ್ರ ಸರ್ಕಾರದಿಂದ ನೆರವನ್ನು ಪಡೆಯಲಿ ಧನ್ಯವಾದಗಳು.

ಇತರೆ ವಿಷಯಗಳು :

ಕರ್ನಾಟಕದಲ್ಲಿ 24 ಗಂಟೆ ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಮಾತ್ರ

ನೀರಿನ ಬಾಟಲ್ ಮುಚ್ಚಳ ನೀಲಿ ಬಿಳಿ ಕಪ್ಪು ಬಣ್ಣದ್ದಾಗಿರುತ್ತವೆ ಏಕೆ ? ರಹಸ್ಯ ಬಯಲು

Treading

Load More...