rtgh

Scheme

ಭಾರತಾದ್ಯಂತ ಕಿಸಾನ್ ಕ್ರೆಡಿಟ್ ಕಾರ್ಡ್ ಎಲ್ಲ ರೈತರಿಗೂ ವಿತರಣೆ : ಈ ಲಿಂಕ್ ಬಳಸಿ

Join WhatsApp Group Join Telegram Group
Distribution of Kisan Credit Card to all farmers across India

ನಮಸ್ಕಾರ ಸ್ನೇಹಿತರೆ ರೈತರಿಗಾಗಿ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯ ಅಡಿಯಲ್ಲಿ ಇದೀಗ ಮತ್ತೊಂದು ಹೊಸ ಬದಲಾವಣೆಯನ್ನು ಮಾಡಲಾಗಿದ್ದು ಕೇಂದ್ರ ಸರ್ಕಾರದಿಂದ ಪಿಎಂ ಕಿಸಾನ್ ನಿಧಿ ಯೋಜನೆಯ ಅಡಿಯಲ್ಲಿ 6,000ಗಳ ಸಹಾಯಧನವನ್ನು ಪ್ರತಿ ರೈತರಿಗೆ ವರ್ಷಕ್ಕೆ 3 ಕoತಗಳಲ್ಲಿ ಅಂದರೆ ಪ್ರತಿಕoತಿನಲ್ಲಿ 2000 ಹಣವನ್ನು ಡಿಬೀಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಆದರೆ ಇದೀಗ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ರೈತರಿಗೂ ಕೂಡ ಒಂದು ಕಾರ್ಡ್ ವಿತರಣೆ ಮಾಡುವ ಮೂಲಕ ರೈತರ ಕಷ್ಟಕ್ಕೆ ಸಹಾಯ ವಾಗುವಂತಹ ಹೊಸ ಯೋಜನೆಯನ್ನು ಕೇಂದ್ರ ಸರ್ಕಾರವು ತರುತ್ತದೆ ಇದರಿಂದ ನೀವು ಸಹ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದು ಈ ಯೋಜನೆಯ ಹಣವನ್ನು ಪಡೆಯುತ್ತಿದ್ದರೆ ಈ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

Distribution of Kisan Credit Card to all farmers across India
Distribution of Kisan Credit Card to all farmers across India

ಎಲ್ಲ ರೈತರಿಗೂ ಕೇಂದ್ರ ಸರ್ಕಾರದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ :

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ರೈತರಿಗಾಗಿ ಪರಿಚಯಿಸಿದ ಒಂದು ಮಹತ್ವದ ಯೋಜನೆಯಾಗಿದ್ದು ಈ ಯೋಜನೆಯ ಅಡಿಯಲ್ಲಿ 6000ಗಳನ್ನು ಪ್ರತಿ ವರ್ಷಕ್ಕೆ ರೈತರ ಬ್ಯಾಂಕ್ ಖಾತೆಗೆ ಮೂರು ಗ್ರಂಥಗಳಲ್ಲಿ ಅಂದರೆ 2000ಗಳನ್ನು ಪ್ರತಿಕ್ಂತಿನಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈಗಾಗಲೇ ಕೇಂದ್ರ ಸರ್ಕಾರವು 2023 ನೇ ಸಾಲಿನ 15ನೇ ಕಂತಿನ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ಮತ್ತೊಂದು ಹೊಸ ಬದಲಾವಣೆಯನ್ನು ಜಾರಿಗೆ ತರಲು ಮುಂದಾಗಿದೆ. ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲು ನಿರ್ಧಾರ ತೆಗೆದುಕೊಂಡಿದೆ.

ಎಲ್ಲ ರೈತರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ ಸಾಲ ಸೌಲಭ್ಯ ಸಿಗಲಿದೆ :

ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲು ನಿರ್ಧರಿಸಿದ್ದು ಪ್ರತಿಯೊಬ್ಬ ರೈತನ ಮನೆ ಬಾಗಿಲಿಗೆ ಇದೀಗ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡುವ ಅಭಿಯಾನವನ್ನು ಆರಂಭಿಸಿದೆ. ಇನ್ನು ಪ್ರತಿಯೊಬ್ಬ ರೈತನು ಕಿಸಾನ್ ಕ್ರೆಡಿಟ್ ಕಾರ್ಡಿನಲ್ಲಿ ಕೇವಲ ಕೃಷಿ ಭೂಮಿಯಲ್ಲಿ ಕೃಷಿ ಮಾಡುವ ರೈತರಿಗೆ ಮಾತ್ರವಲ್ಲದೆ ಹೈನುಗಾರಿಕೆ ಮೀನುಗಾರಿಕೆ ಮಾಡುವವರಿಗೂ ಕೂಡ ಕೇಂದ್ರ ಸರ್ಕಾರವು ಸಾಲ ವಿತರಣೆಗೆ ಮುಂದಾಗಿದೆ ಅಲ್ಲದೆ ಸರ್ಕಾರವು ಪಡೆದುಕೊಂಡಿರುವ ಸಾಲಕ್ಕೆ ಎರಡು ವರ್ಷದ ಅವಧಿಯನ್ನು ಮರುಪಾವತಿಸಲು ನಿಗದಿಪಡಿಸಿದ್ದು 7% ಬಡ್ಡಿ ದರದಲ್ಲಿ ವಾರ್ಷಿಕವಾಗಿ ಸಾಲ ನೀಡಲು ನಿರ್ಧರಿಸಿದೆ. ಎರಡು ಪರ್ಸೆಂಟ್ ಬಡ್ಡಿ ದರದಲ್ಲಿ ರಿಯಾಯಿತಿಯನ್ನು ಕೇಂದ್ರ ಸರ್ಕಾರವೇ ರೈತರಿಗಾಗಿ ಬಳಸುವುದಾಗಿ ತಿಳಿಸಿದೆ.

ಇದನ್ನು ಓದಿ : ರೈತರ ಸಾಲ ಮನ್ನಾ: ಕೊನೆಯ ಹೆಸರು ಪಟ್ಟಿ ಬಿಡುಗಡೆ, ಅದೃಷ್ಟ ಇದ್ದರೆ ನಿಮ್ಮ ಸಾಲ ಮನ್ನಾ

ಕಿಸಾನ್ ಕ್ರೆಡಿಟ್ ಕಾರ್ಡಿನಲ್ಲಿ ಎಷ್ಟು ಸಾಲ ಯಾರಿಗೆ ಹಾಗೂ ಎಷ್ಟು ಪರ್ಸೆಂಟ್ ಬಡ್ಡಿ ದರದಲ್ಲಿ :

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ಸರ್ಕಾರಿ ಉದ್ಯೋಗದಲ್ಲಿರುವವರಿಗು ಹಾಗೂ ಸ್ವಂತ ಬಿಸಿನೆಸ್ ಮಾಡುವವರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ಕೇಂದ್ರ ಸರ್ಕಾರ ನೀಡಲಾಗುತ್ತಿದ್ದು ನೇರವಾಗಿ ಕಿಸಾನ್ ಕ್ರೆಡಿಟ್ ಕಾರ್ಯಕ್ರಮ ಮೂಲಕ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಆದರೆ ಕೆಲವು ದಿನಗಳು ರೈತರಿಗೆ ಸಾಲ ನೀಡಲು ಕಾಯಬೇಕಾಗಿತ್ತು ಮತ್ತು ಕೆಲವು ಪ್ರಕ್ರಿಯೆಗಳನ್ನು ಸಹ ಮಾಡಬೇಕಾಗಿತ್ತು, ಆದರೆ ಈ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ರೈತರಿಗೂ ಕೂಡ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವ ಮೂಲಕ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು ಒಂದು ಹೊಸ ಯೋಜನೆಯನ್ನು ಕೇಂದ್ರ ಸರ್ಕಾರ ತಂದಿದೆ. ಹೌದು ಈಗಾಗಲೇ ತಿಳಿಸಿದ ಹಾಗೆ ಪ್ರಧಾನಮಂತ್ರಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಅಡಿಯಲ್ಲಿ ಕೇವಲ ಕೃಷಿ ಮಾಡುವವರಿಗೆ ಮಾತ್ರವಲ್ಲದೆ ಹೈನುಗಾರಿಕೆ ಮತ್ತು ಮೀನುಗಾರಿಕೆ ಮಾಡುವವರಿಗೂ ಕೂಡ ಸಾಲವನ್ನು ನೀಡಲಾಗುತ್ತದೆ. ಸರ್ಕಾರವೇ ಎರಡರಷ್ಟು ರಿಯಾಯಿತಿಯನ್ನು ಬಡ್ಡಿಯಲ್ಲಿ ಧರಿಸುತ್ತದೆ ಹಾಗೂ ರೈತರ ವಾಣಿಜ್ಯ ಬ್ಯಾಂಕ್ ನಿಂದ ರೈತರು ಸಾಲ ಪಡೆದರೆ ಮೂರರಷ್ಟು ಬಡ್ಡಿ ರಿಯಾಯಿತಿಯನ್ನು ಸರ್ಕಾರ ನೀಡುತ್ತದೆ.

ಈಗ ಪ್ರತಿಯೊಬ್ಬರೂ ಸಹ ಈ ಯೋಜನೆಯ ಫಲಾನುಭವಿಗಳಿಗೂ ಕೂಡ ಕ್ರೆಡಿಟ್ ಕಾರ್ಡ್ ನ ಮೂಲಕ ಸಾಲ ಸೌಲಭ್ಯವು ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರವು ಕಿಸಾನ್ ಸಂಬಂಧಿತ ಯೋಜನೆಗೆ ಸಂಬಂಧಿಸಿರಂತೆ ಹೊಸ ಬದಲಾವಣೆಯನ್ನು ಜಾರಿಗೆ ತಂದಿದ್ದು ಕಿಸಾನ್ ಕ್ರೆಡಿಟ್ ಕಾರ್ಡ್ ನ ಮೂಲಕ ಸಾಲ ಸೌಲಭ್ಯವನ್ನು ರೈತರಿಗೆ ನೀಡುತ್ತಿದ್ದು ಸುಲಭವಾಗಿ ಯೋಜನೆಯ ಫಲಾನುಭವಿಗಳು ಸಹ ಸಾಲವನ್ನು ಪಡೆಯಲು ಕೇಂದ್ರ ಸರ್ಕಾರ ತಿಳಿಸುತ್ತಿದೆ ಹಾಗಾಗಿ ನಿಮಗೆ ತಿಳಿದಿರುವ ಹಾಗೆ ಯಾರಾದರೂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳು ಇದ್ದರೆ ಅವರಿಗೂ ಕೂಡ ಕೇಂದ್ರ ಸರ್ಕಾರದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ನ ಮೂಲಕ ಸಾಲ ಸೌಲಭ್ಯ ಪಡೆಯಬಹುದು ಎಂಬುದರ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು

ಇತರೆ ವಿಷಯಗಳು :

ಲಕ್ಷಾಂತರ ಜನರಿಗೆ ಗ್ರಾಮ ಪಂಚಾತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CNG ಬೆಲೆ ಏರಿಕೆ: ಈ ನಗರಗಳಲ್ಲಿ ಮಾತ್ರ ದರ ಹೆಚ್ಚಳ! ಹೊಸ ಬೆಲೆ ತಿಳಿಯಿರಿ

Treading

Load More...