ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ರಾಜ್ಯದಲ್ಲಿ ಜಾರಿಗೆ ಬಂದು ಎರಡು ತಿಂಗಳು ಕಳೆದೆ ಹೋಯಿತು ಇನ್ನು ಸಹ ಕೆಲವೊಂದಿಷ್ಟು ಮಹಿಳೆಯರಿಗೆ ಈ ಯೋಜನೆಯ ಹಣ ದೊರೆತಿರುವುದಿಲ್ಲ. 1.28 ಕೋಟಿ ಮಹಿಳೆಯರು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಹತೆಯನ್ನು ಪಡೆದಿದ್ದು ಆದರೆ ಅವರಲ್ಲಿ 1.20 ಕೋಟಿ ಮಹಿಳೆಯರು ಈಗ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ ಅವುಗಳ ಪೈಕಿ 64ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ದೊರೆತಿದೆ ಎಂದು ಹೇಳಬಹುದು. ರಾಜ್ಯದಲ್ಲಿ ಸುಮಾರು 45% ರಷ್ಟು ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿ ಯೋಜನೆಯ ಹಣ ದೊರೆತಿರುವುದಿಲ್ಲ. ಇಂಥವರಿಗೆ ಈಗ ರಾಜ್ಯ ಸರ್ಕಾರದಿಂದ ಬಿಗ್ ಆಫರ್ ಕಾದಿದೆ ಹಾಗಾದರೆ ಆಫರ್ ಏನು ಎಂಬುದನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಡಿಬಿಟಿ ಮೂಲಕ ಹಣ ವರ್ಗಾವಣೆ :
ರಾಜ್ಯ ಸರ್ಕಾರ ಒಬ್ರು ಲಕ್ಷ್ಮಿ ಯೋಜನೆಯ ಹಣವನ್ನು ಮೊದಲ ಬಾರಿಗೆ ಡಿವಿಟಿ ಮೂಲಕ ಹಣ ಬಿಡುಗಡೆ ಮಾಡಿದ್ದು ಇದರ ಜವಾಬ್ದಾರಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ತೆಗೆದುಕೊಂಡಿದೆ. ಆದರೆ ಡಿಪಿಟಿ ಮೂಲಕ ಹಣ ವರ್ಗಾವಣೆ ಮಾಡುವ ಸಂದರ್ಭದಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ಗೃಹಲಕ್ಷ್ಮಿ ಯೋಜನೆಯ ಹಣವು ಹಲವು ಮಹಿಳೆಯರಿಗೆ ಇನ್ನೂ ಕ್ರೆಡಿಟ್ ಆಗಿರುವುದಿಲ್ಲ. ಈ ರೀತಿ ಇದ್ದಾಗಲೇ ಜನರಿಗೆ ಸರ್ಕಾರವು ಭರವಸೆ ಕೊಡುತ್ತಲೇ ಬಂದಿದೆ. ಆದರೆ ಮಹಿಳೆಯರಲ್ಲಿ ಇನ್ನೂ ಹಣ ಬಂದಿಲ್ಲ ಎನ್ನುವ ಚಿಂತೆ ಕಾಡುತ್ತಿರುವುದನ್ನು ನೋಡಬಹುದಾಗಿದೆ. ಆದರೆ ಇದೀಗ ಸರ್ಕಾರದ ಕಡೆಯಿಂದ ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ ಅದೇನೆಂದರೆ ದೀಪಾವಳಿ ಹಬ್ಬದ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎಲ್ಲ ಮಹಿಳೆಯರ ಖಾತೆಗೆ ಬರಲಿದೆ ಎಂಬ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ : ಊಟ ಅಥವಾ ನೀರನ್ನು ಯಾವ ಸಾಕು ಪ್ರಾಣಿ ಸೇವಿಸುವುದಿಲ್ಲ?
ಯಾರಿಗೆಲ್ಲ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲಿದೆ :
ಆಗಸ್ಟ್ 18ರ ಒಳಗೆ ಯಾರೆಲ್ಲ ಮಹಿಳೆಯರು ವರಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುತ್ತಾರೆಯೋ ಆ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗುತ್ತದೆ. ಅಂದರೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ನಂತರದಲ್ಲಿ ಆಗಸ್ಟ್ 18ರ ಒಳಗಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಮಹಿಳೆಯರಿಗೆ ಹಣ ಸಿಗಲಿದೆ ಅಲ್ಲದೆ ಒಂದೇ ಬಾರಿಗೆ ಮೂರು ತಿಂಗಳ ಹಣವು ಮಹಿಳೆಯರಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ. ಹೀಗೆ ಒಟ್ಟಿಗೆ ಮೂರು ತಿಂಗಳ ಹಣವನ್ನು ಇದುವರೆಗೂ ಹಣ ಸಂದಾಯವಾಗದೆ ಇರುವವರಿಗೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಸಚಿವೆ ತಿಳಿಸಿದ್ದಾರೆ.
ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ದೀಪಾವಳಿಯ ವಿಶೇಷವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿಯನ್ನು ನೀಡಿದ್ದು ದೀಪಾವಳಿಯಲ್ಲಿ ಒಟ್ಟಿಗೆ ಮೂರು ತಿಂಗಳ ಹಣ ಬರಲಿದೆ ಎಂಬುದನ್ನು ನೋಡಬಹುದಾಗಿದೆ. ಹಾಗಾಗಿ ನಿಮ್ಮ ಸ್ನೇಹಿತರಲ್ಲಿ ಯಾರಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದು ಅವರಿಗೆ ಇದುವರೆಗೂ ಸಹ ಹಣ ಬರದೆ ಇದ್ದರೆ ಈ ಮಾಹಿತಿಯನ್ನು ಶೇರ್ ಮಾಡಿ ದೀಪಾವಳಿಯ ಸಂದರ್ಭದಲ್ಲಿ ಮೂರು ತಿಂಗಳ ಒಟ್ಟಿಗೆ ಹಣವನ್ನು ನೀಡಲಾಗುತ್ತಿದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
ಗೃಹಲಕ್ಷ್ಮಿ ಯೋಜನೆಯ ಹಣ ಈ ಅಧಿಕೃತ ದಿನಾಂಕಕ್ಕೆ ಎಲ್ಲರ ಖಾತೆಗೆ ಪಿಕ್ಸ್
ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ರೇಷನ್ ಅಕ್ಕಿ! ಯಾರಿಗೆಲ್ಲಾ ಸಿಗಲಿದೆ ಈ ಯೋಜನೆಯ ಲಾಭ?