ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಸಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ನಿಮ್ಮ ಮಕ್ಕಳು ಏನಾದರೂ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆ ಅವರಿಗೆ 2022 23ನೇ ಸಾಲಿನಲ್ಲಿ ಶೈಕ್ಷಣಿಕ ಉಚಿತ ಪ್ರವಾಸಕ್ಕೆ ಸರ್ಕಾರವು ಅನುಮತಿ ನೀಡಿದೆ. ಸರ್ಕಾರವು ನೀಡಿರುವ ಈ ಹೊಸ ಆದೇಶದಂತೆ ವಿದ್ಯಾರ್ಥಿಗಳು ಉಚಿತ ಪ್ರವಾಸ ಮಾಡಬಹುದಾಗಿತ್ತು ಇನ್ನು ಈ ಉಚಿತ ಶೈಕ್ಷಣಿಕ ಪ್ರವಾಸದಲ್ಲಿ ಯಾರೆಲ್ಲಾ ಈ ಪ್ರವಾಸವನ್ನು ಮಾಡಬಹುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.

ಉಚಿತ ಶೈಕ್ಷಣಿಕ ಪ್ರವಾಸ :
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿ ವರ್ಷವೂ ಸಹ ಶೈಕ್ಷಣಿಕ ಉಚಿತ ಪ್ರವಾಸವನ್ನು ವಿದ್ಯಾರ್ಥಿಗಳಿಗೆ ಅದರಂತೆ ಈ ವರ್ಷವೂ ಕೂಡ ಅಂದರೆ 2022 23ನೇ ಸಾಲಿನ ಶೈಕ್ಷಣಿಕ ಉಚಿತ ಅನುಮತಿಯನ್ನು ಕರ್ನಾಟಕ ಸರ್ಕಾರವು ನೀಡಿದ್ದು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಉಚಿತ ಶೈಕ್ಷಣಿಕ ಪ್ರವಾಸದ ಪ್ರಯೋಜನವನ್ನು ಪಡೆಯಬಹುದಾಗಿದೆ. ಪ್ರವಾಸದಲ್ಲಿ ನೋಡಬಹುದಾಗಿರುತ್ತದೆ ಇದು ಕೇವಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಸರ್ಕಾರ ನೀಡುತ್ತಿರುವ ಬಹುದೊಡ್ಡ ಯೋಜನೆಯಾಗಿದೆ ಎಂದು ಹೇಳಬಹುದು.
ಈ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಶೈಕ್ಷಣಿಕ ಪ್ರವಾಸ :
ಸರ್ಕಾರದಿಂದ ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ತಿಳಿಸಿದ ಹಾಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಪ್ರವಾಸವನ್ನು ಪ್ರತಿ ವರ್ಷ ಆಯೋಜಿಸಲಾಗುತ್ತದೆ ಅದರಂತೆ ಈ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಪ್ರವಾಸವನ್ನು ಪ್ರತಿ ವರ್ಷ ಸರ್ಕಾರದಿಂದ ನೀಡಲಾಗುತ್ತದೆ ಅದೇ ರೀತಿ ಇದೀಗ 2022 23ನೇ ಸಾಲಿನ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿಯನ್ನು ಸರ್ಕಾರ ನೀಡಿದ್ದು ಡಿಸೆಂಬರ್ ತಿಂಗಳಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವಾಸ ನೀಡಲಾಗಿದೆ.
ಇದನ್ನು ಓದಿ : ಲಕ್ಷಾಂತರ ಜನರಿಗೆ ಗ್ರಾಮ ಪಂಚಾತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉಳಿದ ಎಲ್ಲಾ ವಿದ್ಯಾರ್ಥಿಗಳಿಗೂ ರಾಜ್ಯಗಳ ಪ್ರವಾಸಕ್ಕೆ ಅನುಮತಿ :
2022 23ನೇ ಸಾಲಿನ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅನುಮತಿಯನ್ನು ನೀಡಿದ್ದು ಇದರ ಜೊತೆಗೆ ಉಳಿದ ಸಾಮಾನ್ಯ ವಿದ್ಯಾರ್ಥಿಗಳಿಗೂ ಕೂಡ ಹೊರ ರಾಜ್ಯಗಳ ಪ್ರವಾಸಕ್ಕೆ ಸರ್ಕಾರವು ಅನುಮತಿ ಕಲ್ಪಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಶೈಕ್ಷಣಿಕ ವರ್ಷದಲ್ಲಿ ರಾಜ್ಯದ್ಯಂತ ಪ್ರವಾಸ ಕೈಗೊಳ್ಳಲು ಸರ್ಕಾರ ಅನುಮತಿ ನೀಡುತ್ತಿತ್ತು ಆದರೆ ಈ ಬಾರಿ ಹೊರ ರಾಜ್ಯಗಳಿಗೂ ಕೂಡ ವಿದ್ಯಾರ್ಥಿಗಳಿಗೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದ್ದು ಶೈಕ್ಷಣಿಕ ಪ್ರವಾಸಕ್ಕೆ ಭಾರತೀಯ ರೈಲ್ವೆಯ ರೈಲ್ವೆಗಳಲ್ಲಿಯೂ ಪ್ರಯಾಣಿಸಲು ಮತ್ತು ವಿಶೇಷ ಸೂಚನೆಗಳೊಂದಿಗೆ ಅನುಮತಿಯನ್ನು ಸರ್ಕಾರವು ನೀಡಿದೆ. ಕಡಿಮೆ ದರದಲ್ಲಿ ಬಸ್ ವ್ಯವಸ್ಥೆಯನ್ನು ನೀಡುವುದಾಗಿ ಸಿಹಿ ಸುದ್ದಿ ನೀಡಿದ್ದು ಸರ್ಕಾರಿ ವಿದ್ಯಾರ್ಥಿಗಳಿಗೆ ಇದೊಂದು ಬಹುದೊಡ್ಡ ಉಡುಗೊರೆ ಎಂದು ಹೇಳಬಹುದಾಗಿದೆ.
ಒಟ್ಟಾರೆಯಾಗಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ ನೀಡಿದ್ದು ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಿದರು ತಪ್ಪಾಗಲಾರದು ಹಾಗಾಗಿ ಈ ಮಾಹಿತಿಯನ್ನು ನಿಮ್ಮೆಲ್ಲಾ ಶೇರ್ ಮಾಡುವ ಮೂಲಕ ಅವರ ಮಕ್ಕಳು ಏನಾದರೂ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರೆ ಅವರಿಗೆ ಸರ್ಕಾರದಿಂದ ಉಚಿತ ಶಾಲಾ ಪ್ರವಾಸ ಇದೆ ಎಂಬುದರ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
ರೈತರ ಸಾಲ ಮನ್ನಾ: ಕೊನೆಯ ಹೆಸರು ಪಟ್ಟಿ ಬಿಡುಗಡೆ, ಅದೃಷ್ಟ ಇದ್ದರೆ ನಿಮ್ಮ ಸಾಲ ಮನ್ನಾ
CNG ಬೆಲೆ ಏರಿಕೆ: ಈ ನಗರಗಳಲ್ಲಿ ಮಾತ್ರ ದರ ಹೆಚ್ಚಳ! ಹೊಸ ಬೆಲೆ ತಿಳಿಯಿರಿ