ನಮಸ್ಕಾರ ಸ್ನೇಹಿತರೆ, ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯವೇನೆಂದರೆ ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರವು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೆ ತಂದಿದೆ. ಮನೆಯನ್ನು ನಡೆಸಲು ಮಹಿಳೆಯರು ಆರ್ಥಿಕವಾಗಿ ಸಹಾಯ ಆಗುವ ಉದ್ದೇಶದಿಂದ ಕರವು ಈ ಯೋಜನೆಯನ್ನು ಜಾರಿಗೆ ತರುತ್ತಿದ್ದು ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರವು ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿದೆ. 23ನೇ ವರ್ಷದಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರವು ಕೈಗೊಂಡಿದ್ದು ಸರ್ಕಾರದಿಂದ ಹೊಲಿಗೆ ಯಂತ್ರವನ್ನು ಮಹಿಳೆಯರು ಪಡೆದು ಕಡಿಮೆ ಬಂಡವಾಳದಲ್ಲಿ ಹಣವನ್ನು ಸುಲಭವಾಗಿ ಗಳಿಸಬಹುದಾಗಿದೆ. ಅದರಂತೆ ಈ ಯೋಜನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.
ಉಚಿತ ಹೊಲಿಗೆ ಯಂತ್ರ ಯೋಜನೆ :
ಮಹಿಳೆಯರು ಮತ್ತು ಗ್ರಾಮೀಣ ಕುಶಲಕರ್ಮಿ ಗುಡಿ ಕೈಗಾರಿಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಗೂ ರಾಟೆ ಉದ್ಯಮವನ್ನು ಈ ವರ್ಷ 2023ರಲ್ಲಿ ಮಾಡುತ್ತಿರುವ ಮಹಿಳೆಯರಿಗಾಗಿ ರಾಜ್ಯ ಸರ್ಕಾರವು ಈ ಹೊಸ ಯೋಜನೆಯ ಬಗ್ಗೆ ನಿರ್ಧಾರವನ್ನು ತೆಗೆದುಕೊಂಡಿದೆ. ಯಂತ್ರವನ್ನು ಪಡೆಯುವುದಕ್ಕಾಗಿ ರಾಜ್ಯ ಸರ್ಕಾರವು ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿದ್ದು ಆರ್ಥಿಕವಾಗಿ ಹೊಲಿಗೆ ಯಂತ್ರ ಕೊಂಡುಕೊಳ್ಳಲು ತೊಂದರೆ ಅನುಭವಿಸುತ್ತಿರುವವರಿಗೆ ಇದೊಂದು ಸರಿಯಾದ ಯೋಜನೆಯಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಈ ಯೋಜನೆಯ ಸೌಲಭ್ಯವನ್ನು ಮಹಿಳೆಯರು ಪಡೆಯಬಹುದಾಗಿದೆ.
ಈ ಯೋಜನೆಯ ಅರ್ಹತೆಗಳು :
ಸರ್ಕಾರವು ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಮಹಿಳೆಯರು ಹೊಂದಿರಬೇಕು ಅವುಗಳೆಂದರೆ ಮಹಿಳೆಯರು ಕರ್ನಾಟಕ ರಾಜ್ಯದವರೇ ಆಗಿರಬೇಕಾಗುತ್ತದೆ. 12,000 ಕ್ಕಿಂತ ಕಡಿಮೆ ಕುಟುಂಬದ ವಾರ್ಷಿಕ ಆದಾಯವನ್ನು ಹೊಂದಿರಬೇಕು. ಹೊಲಿಗೆ ಕೆಲಸವನ್ನು ಮಾಡಲು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು ಈ ಯೋಜನೆಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು 20ರಿಂದ 49 ವರ್ಷದೊಳಗಿನ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬೇಕಾದರೆ ಮಹಿಳೆಯರಿಗೆ ಟೈಲರಿಂಗ್ ಬರಬೇಕು ಹಾಗೂ ಈ ಎಲ್ಲಾ ಅರ್ಹತೆಗಳು ಇರುವ ಮಹಿಳೆಯರು ಮಾತ್ರ ಕರ್ನಾಟಕದ ಈ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ದಾಖಲೆಗಳು :
ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಆನ್ಲೈನ್ ಮೂಲಕ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜಿ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಜಾತಿ ಪ್ರಮಾಣ, ಆದಾಯ ಪ್ರಮಾಣ ಪತ್ರ, ಪಾಸ್ಪೋರ್ಟ್ ಸೈಜ್ ಫೋಟೋ, ರೇಷನ್ ಕಾರ್ಡ್ ಕುಶಲಕರ್ಮಿ ಐಡೆಂಟಿಟಿ ಕಾರ್ಡ್ ಟೈಲರಿಂಗ್ ಮಾಡಿರುವ ಸರ್ಟಿಫಿಕೇಟ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಮಹಿಳೆಯರು ಹೊಂದಬಹುದಾಗಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ https://www.india.gov.in/ ಈ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಸ್ತುತ ಈ ಯೋಜನೆಗೆ ಅರ್ಜಿ ಸಲ್ಲಿಸಲು ಮಂಡ್ಯ ಮೈಸೂರು ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆ ಜನರು ಅರ್ಜಿ ಸಲ್ಲಿಸಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಮಹಿಳೆಯರು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮೆಲ್ಲ ಮಹಿಳಾ ಸ್ನೇಹಿತರಿಗೆ ಈ ಮಾಹಿತಿ ಶೇರ್ ಮಾಡಿ ಅವರು ರಾಜ್ಯ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆಯಲು ಸಹಾಯ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಕರ್ನಾಟಕದ ಮಹಿಳೆಯರಿಗೆ 50,000 ಸಹಾಯಧನ : ಈ ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಸರ್ಕಾರದಿಂದ ಸಬ್ಸಿಡಿ ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ; ಅರ್ಜಿ ಫಾರಂ ಇಲ್ಲಿದೆ