rtgh

news

ಸರ್ಕಾರದಿಂದ ಗುಡ್ ನ್ಯೂಸ್: ಉಚಿತವಾಗಿ ದ್ವಿಚಕ್ರ ವಾಹನ ವಿತರಣೆ! ಯಾರಿಗೆಲ್ಲಾ ಸಿಗಲಿದೆ ಗೊತ್ತಾ ಇದರ ಲಾಭ?

Join WhatsApp Group Join Telegram Group
Good news from the government is distribution of two-wheelers free of charge

ನಮಸ್ಕಾರ ಸ್ನೇಹಿತರೆ ಪ್ರಸ್ತುತ ಈ ನಮ್ಮ ರಾಜ್ಯದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರವನ್ನು ನೋಡಬಹುದು ಆಗಿದ್ದು ಹಲವು ಮಹತ್ವದ ನಿರ್ಧಾರಗಳನ್ನು ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯವಾಗಿ ಅಂಗವಿಕಲರಿಗಾಗಿಯೇ ಈ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಸರ್ಕಾರವು ತೆಗೆದುಕೊಳ್ಳುವ ಮೂಲಕ ಶುಭ ಸುದ್ದಿಯನ್ನು ಅಂಗವಿಕಲರಿಗಾಗಿ ನೀಡಿದ್ದಾರೆ. ರಾಜ್ಯ ಸರ್ಕಾರದಿಂದ ಆ ಸಿಹಿ ಸುದ್ದಿ ಏನು ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

Good news from the government is distribution of two-wheelers free of charge

ದ್ವಿಚಕ್ರ ವಾಹನ ವಿತರಣೆ ಅಂಗವಿಕಲರಿಗಾಗಿ :

ಅಂಗವಿಕಲರಿಗಾಗಿ 2023 24ನೇ ಸಾಲಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು ಏನೆಂದರೆ ಇದೊಂದು ಅಂಗವಿಕಲರಿಗಾಗಿ ಸರ್ಕಾರದ ವತಿಯಿಂದ ಉಚಿತ ಯೋಜನೆ ಎಂದು ಹೇಳಬಹುದು. ಈ ಯೋಜನೆಯ ಅಡಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಅಂಗವಿಕಲರಿಗಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅಂದಾಜು ವೆಚ್ಚ 36 ಕೋಟಿ ವೆಚ್ಚದಲ್ಲಿ 4000 ಹೆಚ್ಚುವರಿಯಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ರಾಜ್ಯ ಸರ್ಕಾರವು ಖರೀದಿ ಮಾಡಿ ಅನಂತರ ಹೂಗಳನ್ನು ಅರ್ಹ ಅಂಗವಿಕಲರಿಗೆ ವಿತರಣೆ ಮಾಡಲಾಗುತ್ತದೆ. ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ನಾಡಕಛೇರಿ ತೆರಳಿ ಈ ಉಚಿತವಾದ ದ್ವಿಚಕ್ರ ವಾಹನಗಳನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ : ಆಸಕ್ತರಿಗೆ ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ : ಕನ್ನಡಿಗರೇ ಕೂಡಲೇ ಅರ್ಜಿ ಹಾಕಿ, ಕೆಲವೇ ದಿನ ಬಾಕಿ ಇದೆ

ಎಲ್ಲ ಗೋದಾಮುಗಳಿಗೆ 12. 24 ಕೋಟಿ ಹಣ ಬಿಡುಗಡೆ :

ಅಂಗವಿಕಲರಿಗೆ ಸರ್ಕಾರವು ಸುಮಾರು 12.24 ಕೋಟಿ ಹಣವನ್ನು ಬಿಡುಗಡೆ ಮಾಡಿ ಆ ವೆಚ್ಚದಲ್ಲಿ ಸಿಸಿಟಿವಿ ಕ್ಯಾಮೆರಾ ವನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಳವಡಿಸಬೇಕೆಂದು ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಅಷ್ಟೇ ಅಲ್ಲದೆ 2.0 ಅಡಿಯಲ್ಲಿ ಅಂದಾಜು 34 ಕೋಟಿ ರೂಪಾಯಿ ವೆಚ್ಚದಲ್ಲಿ ಗದಗ ಬೆಟಗೇರಿ ನಗರ ಸಭೆಗೆ ಕುಡಿಯುವ ನೀರು ಸರ್ವರಾಜು ಯೋಜನೆಗೆ ಅನುಮತಿಯನ್ನು ಸಚಿವ ಸಂಪುಟ ಸಭೆ ನೀಡಿದೆ. ಜೊತೆಗೆ ರಾಜ್ಯದ ಆಯುಧ 17 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವಂತಹ ರಾಜ್ಯದ ಆಯುಧ 17 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವಂತಹ ಸ್ಥಳೀಯ ಸಂಸ್ಥೆಗಳಲ್ಲಿ 750 ಕೋಟಿ ವೆಚ್ಚದಲ್ಲಿ ಪರಿಸರ ಪರಿಹಾರ ನಿಧಿ ಅಡಿಯಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣ ಹಾಗೂ ಉನ್ನತೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ ಹೀಗೆ ಆಡಳಿತಾತ್ಮಕ ಅನುಮೋದನೆಯನ್ನು ಮಾಡುವಂತಹ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಒಟ್ಟಾರೆಯಾಗಿ ಮೊನ್ನೆ ನಡೆದಂತಹ ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಅಂಗವಿಕಲರಿಗೆ ಹಾಗೂ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವನ್ನು ಮಾಡುತ್ತಿದೆ ಎಂಬುದನ್ನು ನೋಡಬಹುದಾಗಿದೆ. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವ ಮೂಲಕ ಎಷ್ಟು ಹಣವನ್ನು ರಾಜ್ಯ ಸರ್ಕಾರವು ಯಾವ ಯಾವ ಕ್ಷೇತ್ರಗಳಿಗೆ ಬಿಡುಗಡೆ ಮಾಡಿದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

20 ರೂಪಾಯಿನಿಂದ 2 ಲಕ್ಷ ಪಡೆಯಿರಿ: ಮೋದಿ ಸರ್ಕಾರದಿಂದ ಜನರಿಗೆ ಭರ್ಜರಿ ಕೊಡುಗೆ

ವ್ಯಾಪಾರಿಗಳಿಗೆ ಗೂಗಲ್ ಪೆ ಸಾಲ ನೀಡುತ್ತೆ , ಯಾವುದೇ ದಾಖಲೆ ಬೇಡ

Treading

Load More...