ನಮಸ್ಕಾರ ಸ್ನೇಹಿತರೆ ಕರ್ನಾಟಕದ ಕೆಲವು ಭಾಗಗಳಲ್ಲಿ ನಾಳೆಯಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬರಲಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಐದು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಹೆಚ್ಚಾಗಿದ್ದು. ಇದರ ಬಗ್ಗೆ ಹವಮಾನ ಇಲಾಖೆ ತಿಳಿಸಿದಹಾಗೆ ಯಾವ ಜಿಲ್ಲೆಗಳಲ್ಲಿ ಮಳೆ ಬರಲಿದೆ ಎಂದು ತಿಳಿಯಬೇಕಾದರೆ ಸಂಪೂರ್ಣವಾಗಿ ಓದಿ.
ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ :
ಕರ್ನಾಟಕದಲ್ಲಿ ಈ ವರ್ಷ ಮಳೆ ಪ್ರಮಾಣ ಕಡಿಮೆ ಇದ್ದು ಆದರೂ ಸಹ ಕೆಲವೊಂದು ಕಡೆಗಳಲ್ಲಿ ಹಾಗಾಗಿ ಮಳೆಯಾಗುತ್ತಿದೆ ಕೆಲವೊಂದು ಜಿಲ್ಲೆಯಲ್ಲಿ ಬಹುತೇಕ ಮಳೆಯಾಗುವ ಸಾಧ್ಯತೆ ಇದೆ .ಆ ಜಿಲ್ಲೆಗಳೆಂದರೆ ಬೆಂಗಳೂರಿನ ನಗರ .ಚಾಮರಾಜನಗರ. ಕೋಲಾರ .ಮಂಡ್ಯ .ಬೆಂಗಳೂರು ಗ್ರಾಮಾಂತರ .ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಮಳೆ ಬರಲು ಕಾರಣವೇನು ಈ ಜಿಲ್ಲೆಗಳಲ್ಲಿ ಮಾತ್ರ ಇಂದು ಅನೇಕ ಅರಬ್ಬಿ ಸಮುದ್ರದ ಬಯಸುತ್ತಿರುವ ಗಾಳಿಯಿಂದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಹೆಚ್ಚಾಗಿದೆ .ಜಿಲ್ಲೆಯಲ್ಲಿ ಸುಮಾರು 40 ಕಿಲೋ ಮೀಟರ್ ವೇಗದಲ್ಲಿ ಮಳೆಯಾಗುವ ಸಂಭವ ಹೆಚ್ಚಾಗಿದೆ ಎಂದು ತಿಳಿಸಿ
ಇದನ್ನು ಓದಿ : ಇಂದು ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ : ನಿಮ್ಮ ಪ್ರಕಾರ ಯಾರು ಗೆಲ್ಲುತಾರೆ?
ಕೆಲವು ಭಾಗಗಳಲ್ಲಿ ಸಾಧಾರಣ ಮಳೆ
ಕೆಲವು ಭಾಗಗಳಲ್ಲಿ ಅಂದರೆ ಏಶಾನ್ಯ ದಿಕ್ಕಿನ ಸಂಚರಿಸುವುದರಿಂದ ಬಂಗಾಳ ದಕ್ಷಿಣಕ್ಕೆ ಹೊಂದಿಕೊಂಡ ಭಾಗಗಳಲ್ಲಿ ಸಾಧನೆ ಮಳೆ ಆಗುತ್ತದೆ. ಕೆಲವೊಂದು ಕಡೆ ಬಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ತಮಿಳುನಾಡು ಕೇರಳ ಹಾಗೂ ಲಕ್ಷದ್ವೀಪ ಬಂಗಗಳಲ್ಲಿ ಮಳೆಯ ಮೂರ್ನಾಲ್ಕು ದಿನ ಬರಲಿದೆ ಎಂದು ತಿಳಿಸಲಾಗಿದೆ.
ಕರ್ನಾಟಕದ ಈ ಭಾಗದಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ :
ಕರ್ನಾಟಕದ ಬೆಂಗಳೂರು ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಎರಡು ಮೂರು ದಿನ ಮೋಡ ಕವಿದ ವಾತಾವರಣ ಕಂಡು ಬಂದಿದ್ದು. ಐದು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ರೈತರಿಗೆ ತಮ್ಮ ಸಿಹಿ ಸುದ್ದಿ ಎನ್ನಬಹುದು ಅನೇಕರಿಗೆ ಈ ಮಾಹಿತಿಯನ್ನು ತಿಳಿಸಿ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ಧನ್ಯವಾದಗಳು.
ಇತರೆ ವಿಷಯಗಳು :
ನೀರಿನ ಬಾಟಲ್ ಮುಚ್ಚಳ ನೀಲಿ ಬಿಳಿ ಕಪ್ಪು ಬಣ್ಣದ್ದಾಗಿರುತ್ತವೆ ಏಕೆ ? ರಹಸ್ಯ ಬಯಲು
ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಈ ದಿನ ಬಿಡುಗಡೆ; ಈ ಜಿಲ್ಲೆಯವರಿಗೆ ಮಾತ್ರ