ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ದೇಶದ ಎಲ್ಲ ರೈತರಿಗೂ ಅನುಕೂಲವಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಮುಖ್ಯವಾಗಿ ಪಿಎಂ ಕಿಸಾನ್ ನಿಧಿ ಯೋಜನೆ ಯಾಗಿದೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಅನೇಕ ಯೋಜನೆಗಳಲ್ಲಿ ರೈತರಿಗೆ ಸಹಾಯಧನವನ್ನು ನೀಡುವ ಉದ್ದೇಶದಿಂದ ಈ ಪಿಎಂ ಕಿಸಾನ್ ನಿಧಿ ಯೋಜನೆಯನ್ನು ರೂಪಿಸಲಾಗಿದೆ. ಅದರಂತೆ ಈ ಯೋಜನೆ ಅಡಿಯಲ್ಲಿ ಪ್ರತಿ ವರ್ಷ ಕಂತುಗಳ ರೂಪದಲ್ಲಿ ಹಣ ಬಿಡುಗಡೆಯಾಗುತ್ತಿದ್ದು ಇದೀಗ 15ನೇ ಕ್ರಾಂತಿನ ಹಣವನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದೆ. ಹಾಗಾದರೆ ಎಷ್ಟು ಹಣವನ್ನು ಬಿಡುಗಡೆ ಮಾಡಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.
ಪ್ರಧಾನಮಂತ್ರಿ ಸಮ್ಮಾನ್ ನಿಧಿ ಯೋಜನೆ :
ಅರ್ಹಪ್ರತಿ ರೈತರಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸಮ್ಮಾನ್ ಮಿತಿ ಯೋಜನೆಯ ಮೂಲಕ ವರ್ಷದಲ್ಲಿ ನಾಲ್ಕು ತಿಂಗಳ ಅಂತರದಲ್ಲಿ ಸಹಾಯಧನವನ್ನು ಮೂರು ಬಾರಿ ರೈತನ ಕೃಷಿ ಚಟುವಟಿಕೆಗಳ ಖರ್ಚು ವೆಚ್ಚಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ರೈತನ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ವರ್ಗಾವಣೆ ಹಣವನ್ನು ಮಾಡಲಾಗುತ್ತದೆ. ವರೆಗೆ ಡಿಬಿಟಿಯ ಮೂಲಕ 14 ಬಾರಿ ಯಶಸ್ವಿಯಾಗಿ ಪಿ ಎಮ್ ಕಿಸಾನ್ ನಿಧಿ ಯೋಜನೆಗೆ ಅರ್ಹರಾದ ರೈತರಿಗೆ ಸಹಾಯಧನವನ್ನು ನೀಡಲಾಗಿದೆ. ಅದರಂತೆ ಇದೀಗ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಪಿಎಂ ಕಿಸಾನ್ ನಿಧಿ ಯೋಜನೆಯ 15ನೇ ಕಂತಿನ ಹಣ :
ಮಂತ್ರಿ ಕಿಸಾನ್ ನಿಧಿ ಯೋಜನೆಯ ಆರ್ಥಿಕ ವರ್ಷದ ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಎಲ್ಲ ರೈತರು ಈ ಹಣದ ನಿರೀಕ್ಷೆಯಲ್ಲಿದ್ದಾರೆ. ಹಾಗಾದರೆ ಪ್ರಧಾನಮಂತ್ರಿ ನಿಧಿ ಯೋಜನೆಯ ಮೂಲಕ ದೇಶದ ರೈತರಿಗೆ ಯಾವ ದಿನಾಂಕದಂದು ಪಿಎಂ ಇದಿಯೋಜನೆಯ ಹಣ ಯಾವಾಗ ಬರುತ್ತದೆ ಎಂದು ಘೋಷಿಸಲಾಗಿದೆ. ನವೆಂಬ ಹದಿನೈದು 2023 ಮಧ್ಯಾನ ಮೂರು ಗಂಟೆಗೆ 15ನೇ ಕಂತಿನ ಪಿಎಂ ಕಿಸಾನ್ ಸನ್ಮಾನ್ಯಧಿ ಯೋಜನೆಯ ಹಣವನ್ನು ಪ್ರಧಾನ ಮಂತ್ರಿಗಳು ಬಿಡುಗಡೆಗೆ ಚಾಲನೆ ನೀಡಿದ್ದಾರೆ. ಸರ್ಕಾರವು ಈ ಯೋಜನೆಯ ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ.
ಫಲಾನುಭವಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಈ ಬಾರಿ ಎಂಟು ಕೋಟಿ ಅರ್ಹರತರು ಪಡೆಯಲಿದ್ದಾರೆ. ಹಾಗಾದರೆ ಈ ಯೋಜನೆಯ ಫಲಾನುಭವಿಗಳು ನೀವಾಗಿದ್ದರೆ ಈ ಯೋಜನೆಗೆ ಸಂಬಂಧಿಸಿ ದಂತೆ ನಿಮ್ಮ ಸ್ಟೇಟಸ್ ಏನಾಗಿದೆ ಎಂದು ಈ ವಿಧಾನದ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ.
ಇದನ್ನು ಓದಿ : ಕೃಷಿ ಭೂಮಿ ಖರೀದಿಸಲು ಸರ್ಕಾರದಿಂದ 10 ಲಕ್ಷ ಉಚಿತ! ಕೂಡಲೇ ಅಪ್ಲೈ ಮಾಡಿ; ಇಲ್ಲಿದೆ ಡೈರೆಕ್ಟ್ ಲಿಂಕ್
ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಅರ್ಜಿ ಸ್ಥಿತಿ ಚೆಕ್ ಮಾಡುವ ವಿಧಾನ :
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಜಿ ಸ್ಥಿತಿಯನ್ನು ಫಲಾನುಭವಿಗಳು ತಿಳಿದುಕೊಳ್ಳಬೇಕಾದರೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕಾಗುತ್ತದೆ. https://pmkisan.gov.in ಈ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಕಿಸನ್ ಸಮ್ಮಾನ್ ಇದೆ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ ಅಫೀಶಿಯಲ್ ವೆಬ್ಸೈಟ್ ನಿಮಗೆ ಓಪನ್ ಆಗುತ್ತದೆ ನಿಮಗೆ ಹಣ ಬರಲಿದೆಯೋ ಇಲ್ಲವೋ ಹಾಗೂ ಹಣ ಪಡೆಯಲು ಯಾವುದಾದರು ಸಮಸ್ಯೆಗಳು ಇದೆಯೇ ಎನ್ನುವ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. Know your status ಎನ್ನುವ ಆಪ್ಷನ್ ಮೇಲೆ ಕ್ಲಿಕ್ ಮಾಡಿದ ನಂತರ ನೀವು ರಿಜಿಸ್ಟರ್ ನಂಬರನ್ನು ಬಾಕ್ಸ್ ನಲ್ಲಿ ನಮೂದಿಸಿದ ನಂತರ ಕ್ಯಾಪ್ಚ ಕೋಡನ್ನು ನಮೂದಿಸಿದ ನಂತರ ಗೆಟ್ ಡೇಟಾ ಎಂಬುದರ ಮೇಲೆ ಕ್ಲಿಕ್ ಮಾಡಬೇಕು. ಹೀಗೆ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿದ ನಂತರ ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಸರಿಯಾಗಿ ಕೇಂದ್ರ ಸರ್ಕಾರವು ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯ 15ನೇ ಕಂತಿನ ಹಣವನ್ನು ಈ ಬಾರಿ ಬಿಡುಗಡೆ ಮಾಡಲು ಚಾಲನೆ ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರವು 15ನೇ ಕಂತಿನ ಹಣವನ್ನು ಬಿಡುಗಡೆ ಮಾಡುತ್ತಿದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
ಈ ಜಿಲ್ಲೆಗಳ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣ ಒಟ್ಟಿಗೆ 6000 ರೂ ಜಮಾ!