ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯವೇನೆಂದರೆ ಸರ್ಕಾರಿ ಉದ್ಯೋಗದ ಬಗ್ಗೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಹುದ್ದೆಗಳ ಅಧಿಸೂಚನೆಗಾಗಿ ಲಕ್ಷಾಂತರ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಗ್ರಾಮ ಪಂಚಾಯಿತಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೂ ಸಹ ಸರ್ಕಾರಿ ಕೆಲಸದ ಹೊರೆ ಹೆಚ್ಚಾಗಿರುವುದರಿಂದ ಅವರ ಕಡೆಯಿಂದಲೂ ಈ ಉದ್ಯೋಗದ ಬಗ್ಗೆ ಕೂಗು ಜೋರಾಗಿದೆ. ಅದರಂತೆ ಇದೀಗ ಸರ್ಕಾರಿ ಉದ್ಯೋಗಕ್ಕಾಗಿ ಹುದ್ದೆಗಳು ಖಾಲಿ ಇದು ಹುದ್ದೆಗಳ ಭರ್ತಿಗಾಗಿ ಹಾದಿ ಸೂಚನೆ ಹೊರಡಿಸಲಾಗಿದೆ ಹಾಗಾದರೆ ಯಾವ ಹುದ್ದೆಗಳು ಖಾಲಿ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
733 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ :
ಗ್ರಾಮ ಪಂಚಾಯಿತಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳ ಕೂಗಿಗೆ ಸರ್ಕಾರವು ಸ್ಪಂದಿಸಿದ್ದು ಇದೀಗ ಖಾಲಿ ಇರುವಂತಹ 733 ಹುದ್ದೆಗಳ ಅಭ್ಯರ್ಥಿಗಳಿಗೆ ಶೀಘ್ರದಲ್ಲಿ ಆದಿ ಸೂಚನೆ ಹೊರಡಿಸುವಂತಹ ಮುನ್ಸೂಚನೆ ಕಾಣಿಸುತ್ತಿದೆ. ವಾಸ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸಹ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. ಈ ಹುದ್ದೆಗಳ ನೇಮಕಾತಿ ಬಗ್ಗೆ ಸದ್ಯಕ್ಕಿರುವ ಮಾಹಿತಿ ಪ್ರಕಾರ ಮಾನ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾಗಿರುವ ಪ್ರಿಯಾಂಕ ಖರ್ಗೆ ಅವರು ಸಹ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದನ್ನೇ ಪುನರುಚ್ಚರಿಸಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇರುವುದರಿಂದ ಹೀಗಿರುವ ಸಿಬ್ಬಂದಿಗಳ ಮೇಲೆ ಕೆಲಸದ ಹೊರೆ ಹೆಚ್ಚಾಗಿದೆ. ಇದಕ್ಕೆ ಪರಿಹಾರವನ್ನು ಕಂಡುಹಿಡಿವ ಸಲುವಾಗಿ ವಿವಿಧ ವೃಂದಗಳ ನೇರ ನೇಮಕಾತಿಯ ಮೂಲಕ ಸರ್ಕಾರವು ಖಾಲಿ ಇರುವಂತಹ ಪೀಡಿಓ ಕಾರ್ಯದರ್ಶಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ಬರ್ತಿದೆ ಇಲಾಖೆಯು ಸಿದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಆರ್ಥಿಕ ಇಲಾಖೆಯು ಸಹ ಹೊಟ್ಟು 733 ಹುದ್ದೆಗಳ ಭರ್ತಿಗೆ ಸಮ್ಮತಿ ನೀಡಿದ್ದು ಈ ಹುದ್ದೆಗಳನ್ನು ಕೆಪಿಎಸ್ ಪರೀಕ್ಷೆಯ ಮೂಲಕ ನಡೆಸಿ ನೇಮಕಾತಿ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ ಎಂದು ಹೇಳಬಹುದಾಗಿದೆ.
ಹುದ್ದೆಗಳ ಕುರಿತಾಗಿ ಅಧಿಸೂಚನೆ :
ಈ ಹುದ್ದೆಗಳ ಕುರಿತಾದ ಅಧಿಕೃತ ಅಧಿಸೂಚನೆಯನ್ನು ಇಲಾಖೆ ವತಿಯಿಂದ ಅಂತಿಮವಾಗಿ ಈ ತಿಂಗಳು ಅಥವಾ ಮುಂದಿನ ತಿಂಗಳ ಅಂತ್ಯದೊಳಗೆ ಹೊರಬೀಳಲಿದೆ ಎನ್ನುವ ಮಾತುಗಳು ಕೇಳಿಬರುತ್ತದೆ. ಸದ್ಯಕ್ಕೆ ಯಾವ ಯಾವ ಹುದ್ದೆಗಳಿಗೆ ಈ ಪ್ರಕಾರವಾಗಿ ಎಷ್ಟು ಪೋಸ್ಟ್ಗಳು ಖಾಲಿ ಇದೆ ಹಾಗೂ ಈ ಹುದ್ದೆಗಳಿಗೆ ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು ಎಂಬುದರ ಬಗ್ಗೆಯೂ ಸಹ ಕೆಲವೊಂದು ಪ್ರಮುಖ ಮಾಹಿತಿಯನ್ನು ಇದೀಗ ನಿಮಗೆ ತಿಳಿಸಲಾಗುತ್ತಿದೆ.
ಇದನ್ನು ಓದಿ : ಯಾವುದೇ ಶುಲ್ಕವಿಲ್ಲದೆ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಪಂಚಾಯತ್ ಅಭಿವೃದ್ಧಿ ಅಧಿಕಾರಿ ( ಪಿಡಿಒ )
150 ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದೊಳಗೆ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಾದರೂ ಪದವಿಯನ್ನು ಪಡೆದು ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕಾಗುತ್ತದೆ.
- ಕಾರ್ಯದರ್ಶಿ ಗ್ರೇಡ್ ಒನ್ :
ಕಾರ್ಯದರ್ಶಿ ಗ್ರೇಡ್ ಒನ್ ನಲ್ಲಿ 135 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಭ್ಯರ್ಥಿಗಳು ಅಥವಾ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿದ್ದು ಅರ್ಜಿ ಸಲ್ಲಿಸುವ ಕಡೆಯ ದಿನಾಂಕದೊಳಗೆ ವಿದ್ಯಾರ್ಹತೆಯನ್ನು ಪಡೆದಿರಬೇಕು.
- ಕಾರ್ಯದರ್ಶಿ ಗ್ರೇಡ್ 2 :
ಕಾರ್ಯದರ್ಶಿ ಗ್ರೇಡ್ ಟೂ ನಲ್ಲಿ 343 ಹುದ್ದೆಗಳಿದ್ದು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿರಬೇಕು.
- ದ್ವಿತೀಯ ದರ್ಜೆ ಲೆಕ್ಕ ಸಹಾಯಕ :
105 ಹುದ್ದೆಗಳು ದ್ವಿತೀಯ ದರ್ಜೆ ಲೆಕ್ಕ ಸಹಾಯಕದಲ್ಲಿ 105 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣಗೊಳಿಸಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ.
ಹೀಗೆ ಸರ್ಕಾರಿ ಉದ್ಯೋಗಗಳು ಖಾಲಿ ಇದ್ದು ನಿಮ್ಮ ಸ್ನೇಹಿತರು ಯಾರಾದರೂ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಕರ್ನಾಟಕದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ನಿಮ್ಮ ಸ್ನೇಹಿತರು ಪಡೆಯಿರಿ ಧನ್ಯವಾದಗಳು.
ಇತರೆ ವಿಷಯಗಳು :
ಎಲ್ಲಾ ವಿದ್ಯಾರ್ಥಿಗಳಿಗೆ ಹೊಸ ಸ್ಕಾಲರ್ಶಿಪ್ : ಯಾವ ಸ್ಕಾಲರ್ಶಿಪ್ ತಿಳಿದುಕೊಂಡು ಅರ್ಜಿ ಸಲ್ಲಿಸಿ
ಮರುಭೂ ಸರ್ವೆ ಆದೇಶ ಹೊರಡಿಸಿಲಾಗಿದೆ : ಜಮೀನು ಆಸ್ತಿ ಹೊಂದಿರುವವರು ತಕ್ಷಣ ನೋಡಿ