rtgh

Home Loan

ಬಿಪಿಎಲ್ ಕಾರ್ಡ್ ಹೊಂದಿದ ಗೃಹಲಕ್ಷ್ಮಿಯರಿಗೆ 1.50 ಲಕ್ಷ ಸಾಲ ಸೌಲಭ್ಯ

Join WhatsApp Group Join Telegram Group
Lakh loan facility for householders with BPL card

ನಮಸ್ಕಾರ ಸ್ನೇಹಿತರೆ, ಸದ್ಯ ಇದೀಗ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದು ಕಾಂಗ್ರೆಸ್ ಸರ್ಕಾರ ಜನರಿಗೆ ಕೆಲವು ಗ್ಯಾರಂಟಿ ಯೋಜನೆಗಳನ್ನು ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಜಾರಿಗೆ ತರುವ ಭರವಸೆಯನ್ನು ನೀಡಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರವು ಚುನಾವಣೆಯಲ್ಲಿ ಗೆದ್ದು ಜನರ ನಂಬಿಕೆಯನ್ನು ಗಳಿಸಿ ಬಿಜೆಪಿ ಪಕ್ಷಕ್ಕೆ ಹಿನ್ನಡೆಯನ್ನು ಉಂಟು ಮಾಡಿತು. ದಿನ ಚುನಾವಣೆಯಲ್ಲೂ ಗೆಲ್ಲುವ ದೇಶದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಹೊಸ ಯೋಜನೆಯನ್ನು ಜಾರಿಗೆ ತಂದಿದೆ.

Lakh loan facility for householders with BPL card
Lakh loan facility for householders with BPL card

ಹೊಸ ಯೋಜನೆ ಕೇಂದ್ರ ಸರ್ಕಾರದಿಂದ :

ವಿಧಾನಸಭೆ ಚುನಾವಣೆಯು ಮುಂದಿನ ದಿನಗಳಲ್ಲಿ ತೆಲಂಗಾಣ ರಾಜಸ್ತಾನ ಮಿಜೋರಾಂ ಛತ್ತೀಸಗಢ ಮತ್ತು ಮಧ್ಯಪ್ರದೇಶದಲ್ಲಿ ನಡೆಯಲಿದೆ. ಹಾಗಿಗಿ ಈ ಎಲ್ಲಾ ಪ್ರದೇಶಗಳಲ್ಲಿ ಗೆಲ್ಲಬೇಕು ಎನ್ನುವ ದೇಶದಿಂದ ಬಿಜೆಪಿ ಸರ್ಕಾರವು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಛತ್ತೀಸ್ಗಡಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದ್ದು ಆ ವೇಳೆಯಲ್ಲಿ ಮೋದಿ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಪ್ರಸ್ತುತ ಅಧಿಕಾರದಲ್ಲಿರುವಂತಹ ಭೂಪೇಶ್ ಅವರು ಹಗರಣಕ್ಕೆ ಸಿಲುಕಿಕೊಂಡಿದ್ದು ಆದರೆ ಬೇರೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಹೇಳಲಾಗಿದ್ದು 300 ಯೋಜನೆಗಳನ್ನು ಈವರೆಗೆ ಘೋಷಿಸಿ ಯಾವುದನ್ನು ಸಹ ಜಾರಿಗೆ ತಂದಿರುವುದಿಲ್ಲ ಎಂದು ಅಮಿತ್ ಶಾ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಣಿ ದುರ್ಗಾವತಿ ಎನ್ನುವ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಹೆಣ್ಣು ಮಗು ಮನೆಯಲ್ಲಿ ಹುಟ್ಟಿದರೆ ಆ ಮಗುವಿನ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ 1.5 ಲಕ್ಷದವರೆಗೆ ಸಹಾಯವನ್ನು ಪಡೆಯಬಹುದಾಗಿದೆ ಎಂಬ ಮಾಹಿತಿ ದೊರೆತಿದೆ.

ಇದನ್ನು ಓದಿ : ಸರ್ಕಾರದಿಂದ ಪ್ರತೀ ಎಕರೆಗೆ 25,000 ಪರಿಹಾರ : ಯಾರ ಆಗ್ರಹ ಗೊತ್ತ.?

ರಾಣಿ ದುರ್ಗಾವತಿ ಯೋಜನೆ :

ಸರ್ಕಾರವು ರಾಣಿ ದುರ್ಗಾವತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಆರ್ಥಿಕ ಸಮಸ್ಯೆ ಛತಿಸ್ಗಢದ ಹೆಣ್ಣು ಮಕ್ಕಳಿಗೆ ಇರುವುದರಿಂದ ಈ ಯೋಜನೆಯ ಸಹಾಯ ಪಡೆಯಬಹುದಾಗಿದೆ. ಈ ಯೋಜನೆ ಮಾತ್ರವಲ್ಲದೆ ಇನ್ನೂ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಎಲ್ಲಾ ಹೆಣ್ಣು ಮಕ್ಕಳು ದೊಡ್ಡವಳಾದ ಮೇಲೆ ಒಂದು ಪಾಯಿಂಟ್ 5 ಲಕ್ಷಗಳ ವರೆಗೆ ಸಹಾಯಧನವನ್ನು ಪಡೆಯಬಹುದಾಗಿದೆ. 12,000ಗಳ ಸಹಾಯ ಧನವು ಮದುವೆ ಆಗಿರುವ ಮಹಿಳೆಯರಿಗೆ ನೀಡಲಾಗುತ್ತಿದೆ. ಐದು ಸಾವಿರಕ್ಕಿಂತ ಹೆಚ್ಚು ಜನ ಔಷಧಿ ಕೇಂದ್ರಗಳನ್ನು ರಾಜ್ಯದಲ್ಲಿ ತೆರೆಯಲಾಗುತ್ತದೆ ಆಯುಷ್ಮಾನ್ ಕಾರ್ಡ್ ಹೊಂದಿರುವವರಿಗೆ ಈ ಯೋಜನೆಯಡಿಯಲ್ಲಿ 5 ಲಕ್ಷ ರೂಪಾಯಿಗಳ ವರೆಗೆ ಇನ್ಸೂರೆನ್ಸ್ ಅನ್ನು ಪಡೆಯಬಹುದಾಗಿದೆ. ಹಾಗೂ 10 ಲಕ್ಷ ರೂಪಾಯಿಗಳವರೆಗೆ ಸಿಎಂ ಪರಿಹಾರ ನಿಧಿಯ ಮೂಲಕ ಚಿಕಿತ್ಸೆಗೆ ಹಣವನ್ನು ಅನಾರೋಗ್ಯ ಉಂಟಾದರೆ ಪಡೆಯಬಹುದಾಗಿದೆ ಹೀಗೆ ಸಾಕಷ್ಟು ಯೋಜನೆಗಳನ್ನು ಕೇಂದ್ರ ಸರ್ಕಾರವು ಜಾರಿಗೆ ತರುತ್ತದೆ.

ಹೀಗೆ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬರುವ ದೇಶದಿಂದ ರಾಜ್ಯದಲ್ಲಿರುವ ಎಲ್ಲಾ ಮಹಿಳೆಯರಿಗೆ ಹಾಗೂ ಜನರಿಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಈ ಹೊಸ ಯೋಜನೆಯ ಬಗ್ಗೆ ತಿಳಿಸಲಾಗಿದ್ದು ಈ ಯೋಜನೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಹೆಣ್ಣು ಮಗುವಿಗೆ ಜನನವನ್ನು ನೀಡಿದ್ದರೆ ಅವರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂಬುದರ ಬಗ್ಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಸರ್ಕಾರದಿಂದ ಪ್ರತೀ ಎಕರೆಗೆ 25,000 ಪರಿಹಾರ : ಯಾರ ಆಗ್ರಹ ಗೊತ್ತ.?

ರೈತರಿಗಾಗಿ ಮಹತ್ವದ ನಿರ್ಧಾರ : ವಾರದೊಳಗೆ ಹಣ ಬರುವುದು ಗ್ಯಾರಂಟಿ

Treading

Load More...