ನಮಸ್ಕಾರ ಸ್ನೇಹಿತರೇ, ಈಗಾಗಲೇ ಎಲ್ಲರಿಗೂ ತಿಳಿದಿರುವ ಹಾಗೆ ಪಿಎಂ ಕಿಸಾನಿನ 14ನೇ ಕಂತಿನ ವರೆಗೂ ಹಣವನ್ನು ಇಲ್ಲಿಯವರೆಗೂ ಬಿಡುಗಡೆಯಾಗಿದ್ದು, ಇದೀಗ ಸರ್ಕಾರವು ಪಿಎಂ ಕಿಸಾನ್ ನಿಧಿ ಯೋಜನೆಯ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ಹಾಗಾದರೆ ನಿಮ್ಮ ಖಾತೆಗೆ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ 15ನೇ ಕಂತಿನ ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ಕೇವಲ ಎರಡು ನಿಮಿಷಗಳಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಇದನ್ನು ಹೇಗೆ ಚೆಕ್ ಮಾಡಬೇಕು ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.
ಎಂಟು ಕೋಟಿಗೂ ಹೆಚ್ಚಿನ ಫಲಾನುಭವಿಗಳಿಗೆ 15ನೇ ಕಂತಿನ ಹಣ ಬಿಡುಗಡೆ :
ರೈತರ ಎಲ್ಲಾ ಖಾತೆಗಳಿಗೆ ಪ್ರಧಾನಮಂತ್ರಿ ಕಿಸಾನ್ ಸಮಾನ್ ನಿಧಿ ಯೋಜನೆಯ 15ನೇ ಕಂತಿನ ಹಣವನ್ನು ವರ್ಗಾಯಿಸಲಾಗಿದೆ. ಇಂದು ಜಾರ್ಖಂಡ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಎಂಟು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪಿಎಂ ಕಿಸಾನ್ ನಿಧಿ ಯೋಜನೆಯ ಅಡಿಯಲ್ಲಿ ಹಣವನ್ನು ಬಿಡುಗಡೆ ಮಾಡಲಾಗಿದ್ದು ಈ ಮೂಲಕ ಸುಮಾರು 18 ಸಾವಿರ ಕೋಟಿ ರೂಪಾಯಿಗಳನ್ನು ಅರ್ಹ ರೈತರಿಗೆ ಕೇಂದ್ರ ಸರ್ಕಾರವು ಬಿಡುಗಡೆ ಮಾಡಲಾಗಿದೆ.
15ನೇ ಕಂತಿನ ಸ್ಟೇಟಸ್ ಪರಿಶೀಲನೆ ಮಾಡುವ ವಿಧಾನ :
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು ಈ ಹಣ ರೈತರ ಖಾತೆಗೆ ಬಿಡುಗಡೆ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದರೆ ಅಧಿಕೃತ ಪಿಎಂ ಕಿಸಾನ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಪಿಎನ್ ಕಿಸಾನ್ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ ಎಂದರೆ https://pmkisan.gov.in/23es ಈ ವೆಬ್ ಸೈಟಲ್ಲಿ ನಿಮಗೆ ಪೇಮೆಂಟ್ ಸಕ್ಸಸ್ ಎಂಬ ಭಾರತದ ನಕ್ಷೆ ನಿಮಗೆ ಕಾಣಿಸುತ್ತದೆ. ಅದಾದ ನಂತರ ನೀವು ಡ್ಯಾಶ್ ಬೋರ್ಡ್ ನ ಮೇಲೆ ಕ್ಲಿಕ್ ಮಾಡಬೇಕು.
ಇದನ್ನು ಓದಿ : ಕೇವಲ 25 ರೂಪಾಯಿನಿಂದ 17 ಲಕ್ಷ ರೂಪಾಯಿ ಪಡೆಯಿರಿ : ಈ ಯೋಜನೆ ಬಗ್ಗೆ ತಿಳಿಹಿರಿ
ಆ ಹೊಸಪಟದಲ್ಲಿ ವಿಲೇಜ್ ಡ್ಯಾಶ್ ಬೋರ್ಡ್ ಟ್ಯಾಬ್ ನಲ್ಲಿ ನಿಮ್ಮ ಸಂಪೂರ್ಣ ವಿವರಗಳನ್ನು ನೀವು ಭರ್ತಿ ಮಾಡಬೇಕಾಗುತ್ತದೆ. ಅಂದರೆ ನಿಮ್ಮ ಜಿಲ್ಲೆ ರಾಜ್ಯ ಉಪಜಿಲ್ಲೆ ಮತ್ತು ಪಂಚಾಯತ್ ಅನ್ನು ಆಯ್ಕೆ ಮಾಡಿ ಅದರಲ್ಲಿ ಶೋಭಟ್ಟನೆಂಬುದರ ಮೇಲೆ ಕ್ಲಿಕ್ ಮಾಡಬೇಕು. ಕ್ಲಿಕ್ ಮಾಡಿದ ನಂತರ ನಿಮ್ಮ ವಿವರಗಳನ್ನು ನೀವು ಆಯ್ಕೆ ಮಾಡಿ ಎಂಬುದರ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಈಗ ನೀವು ಅದರಲ್ಲಿ ಒಂದು ಪಟ್ಟಿಯನ್ನು ನೋಡಬಹುದು ಆಗಿದೆ ಆ ಪಟ್ಟಿಯು ಕಿಸಾನ್ ಸನ್ಮಾನ್ಯ ಯೋಜನೆಯ ಫಲಾನುಭವಿಗಳ ಪಟ್ಟಿಯಾಗಿದ್ದು ಅದರಲ್ಲಿ ನಿಮ್ಮ ಹೆಸರನ್ನು ನೋಡಬಹುದಾಗಿದೆ.
ಹೀಗೆ ರೈತರಿಗಾಗಿ ಪ್ರಧಾನಮಂತ್ರಿ ಕಿಸಾನ್ ನಿಧಿ ಸಮ್ಮಾನ್ ಯೋಜನೆಯ 2019ರಲ್ಲಿ ಕೇಂದ್ರ ಸರ್ಕಾರವು ಪ್ರಾರಂಭಿಸಿದ್ದು ಪ್ರತಿ ವರ್ಷ ಈ ಯೋಜನೆ ಅಡಿಯಲ್ಲಿ 6000 ರೂಪಾಯಿಗಳನ್ನು ಮೂರು ಮಾಸಿಕ ಕಂತುಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡುತ್ತಿದೆ. ಅದರಂತೆ ಇದೀಗ 15ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದು ಇದರ ಪ್ರಯೋಜನವನ್ನು ರೈತರು ಪಡೆಯಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವ ಮೂಲಕ ಅವರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಯಾಗಿದೆಯಾ ಇಲ್ಲವೇ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಲಿ ಧನ್ಯವಾದಗಳು
ಇತರೆ ವಿಷಯಗಳು :
ರಾಜ್ಯ ಸರ್ಕಾರದಿಂದ 7 ಹೊಸ ಯೋಜನೆ ಜಾರಿ : ಅನುಕೂಲಗಳನ್ನು ತಿಳಿದುಕೊಳ್ಳಿ
ಪಾನ್ ಕಾರ್ಡ್ ಅನ್ನು ಮೊಬೈಲ್ ನಿಂದಲೇ HD ಡೌನ್ಲೋಡ್ ಮಾಡಬಹುದು. ಕೆಲವೇ ನಿಮಿಷದಲ್ಲಿ