ನಮಸ್ಕಾರ ಸ್ನೇಹಿತರೆ, ಕರ್ನಾಟಕ ಸರ್ಕಾರವು 30 ಇಲಾಖೆಯಿಂದ 3000 ಉದ್ಯೋಗಗಳಿಗೆ ನೇಮಕಾತಿಯನ್ನು ಹೊರಡಿಸಿದೆ. ಹಾಗಾದರೆ ಯಾವ ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಹಾಗೂ ಹುದ್ದೆಗಳಿಗೆ ಸಂಬಂಧಿಸಿದಂತೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.

30 ಇಲಾಖೆಯಿಂದ 3000 ಉದ್ಯೋಗಗಳು :
ಕರ್ನಾಟಕ ಸರ್ಕಾರವು 3000 ಉದ್ಯೋಗಗಳನ್ನು 30 ಇಲಾಖೆಯಿಂದ ಅರ್ಜಿಯನ್ನು ಆಹ್ವಾನಿಸಿದ್ದು ಅವುಗಳಲ್ಲಿ 76 ಹುದ್ದೆಗಳು ಸಾರಿಗೆ ಇಲಾಖೆಯಲ್ಲಿ ಮೋಟಾರ್ ವಾಹನ ನಿರೀಕ್ಷಕರ ಹುದ್ದೆಯಿಂದ ಖಾಲಿಯಿದ್ದು 270 ಹುದ್ದೆಗಳು ಜಲ ಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಸಿವಿಲ್ನಿಂದ ಖಾಲಿ ಇವೆ. ಅಂತರ್ಜಾಲ ನಿರ್ದೇಶನಾಲಯ ಕಿರಿಯ ಇಂಜಿನಿಯರ್ ಸಿವಿಲ್ ನಲ್ಲಿ ಆರು ಹುದ್ದೆಗಳು ಖಾಲಿ ಇದ್ದು 12 ಹುದ್ದೆಗಳು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಕಾರ್ಯ ಪಾಲಕ ಅಭಿವಂತರ ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಮುಖ್ಯೋಪಾಧ್ಯಾಯರು 140 ಹುದ್ದೆಗಳು ಖಾಲಿ ಇದ್ದು ಇದರ ಜೊತೆಗೆ 43 ಹುದ್ದೆಗಳು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಗೆಜೆಟೆಡ್ ಪ್ರಪೋಬೇಷನ್ ನಲ್ಲಿ ಖಾಲಿ ಇವೆ. ಇದರ ಜೊತೆಗೆ 96 ಹುದ್ದೆಗಳು ವಿಧದ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರು ಹಾಗೂ ವಿವಿಧ ಇಲಾಖೆಗಳು ಕಿರಿಯ ಸಹಾಯಕರು 130 ಹುದ್ದೆಗಳು 188 ಹುದ್ದೆ ಇಲಾಖೆಗಳಲ್ಲಿ ಮತ್ತು 32 ಹುದ್ದೆಗಳು ಬೆರಳಚ್ಚುಗಾರರು 400 ಹುದ್ದೆಗಳು ಪಶುವೈದ್ಯಾಧಿಕಾರಿಗಳು 368 ಹುದ್ದೆಗಳು ಸಹಾಯಕ ಕೃಷಿ ಅಧಿಕಾರಿಗಳು 18 ಹುದ್ದೆಗಳು ಭೂವಿಜ್ಞಾನಿಗಳು 12 ಹುದ್ದೆಗಳು ಸಹಾಯಕ ನಿರ್ದೇಶಕರಲ್ಲಿ ಖಾಲಿ ಇವೆ. ಇದರ ಜೊತೆಗೆ ನೂರು ಹುದ್ದೆಗಳು ಸಹಾಯಕ ಇಂಜಿನಿಯರ್ ಮತ್ತು ಸಿವಿಲ್ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಇದನ್ನು ಓದಿ : KMF ಬೃಹತ್ ನೇಮಕಾತಿ ವಿವರ ಇಲ್ಲಿದೆ SSLC ITI ಪದವಿ
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :
ಕರ್ನಾಟಕ ಸರ್ಕಾರವು ಹೊರಡಿಸಿರುವ ಈ ನೇಮಕಾತಿ ಹುದ್ದೆಗಳಿಗೆ ಖಾಯಂ ಆದಂತಹ ಉದ್ಯೋಗಗಳಾಗಿದೆ ಈ ಸರ್ಕಾರಿ ಉದ್ಯೋಗಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 3000 ಹುದ್ದೆಗಳಿಗೆ 30 ಜಿಲ್ಲೆಗಳಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ನೇಮಕಾತಿಯನ್ನು ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗಳಿಗೆ ಡಿಸೆಂಬರ್ ಕೊನೆಯ ದಿನಗಳಲ್ಲಿ ಅಥವಾ ಜನವರಿಯ ಮೊದಲ ಹಂತದಲ್ಲಿ ನೇಮಕಾತಿಯನ್ನು ಹೊರಡಿಸಲಾಗಿದೆ.
ಹೀಗೆ ಕರ್ನಾಟಕ ಸರ್ಕಾರವು ಕರ್ನಾಟಕದ ನಾನಾ ಜಿಲ್ಲೆಗಳಲ್ಲಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಸರ್ಕಾರಿ ಉದ್ಯೋಗವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು ಆಯಾ ಹುದ್ದೆಗಳಿಗೆ ಅನುಸಾರವಾಗಿ ವೇತನ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೀಗೆ ಕರ್ನಾಟಕ ಸರ್ಕಾರವು ಉದ್ಯೋಗ ಆಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವನ್ನು ಒದಗಿಸಿದೆ ಎಂದು ಹೇಳಬಹುದಾಗಿದೆ. ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು
ಇತರೆ ವಿಷಯಗಳು :
ಅಂಚೆ ಇಲಾಖೆಯಲ್ಲಿ ಹುದ್ದೆಗಳಿಗೆ ಆಹ್ವಾನ : SSLC ಆಗಿದ್ದರೆ ಸಾಕು
ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಬಿಡುಗಡೆ; ಕೂಡಲೇ ಇಲ್ಲಿಂದ ಅರ್ಜಿ ಸಲ್ಲಿಸಿ