ವಿದ್ಯಾರ್ಥಿಗಳಿಗೆ ಫ್ರೀ ಶಿಪ್ ಕಾರ್ಡ್ : ಇದನ್ನು ಹೇಗೆ ಪಡೆಯುವುದು?
ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ ಇದೆ ಇದೀಗ ಮತ್ತೊಂದು ಹೊಸ ಯೋಜನೆಯನ್ನು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಜಾರಿಗೊಳಿಸಲು ನಿರ್ಧರಿಸಿದೆ. […]