ಪ್ರಧಾನಿ ಮೋದಿ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಅಪಹರಿಸಿದ್ದಾರೆ: ಡಿಕೆ ಶಿವಕುಮಾರ್ ಆರೋಪ
ಬೆಂಗಳೂರು: ಐದು ರಾಜ್ಯಗಳಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷದ ಭರವಸೆ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹೈಜಾಕ್ ಮಾಡಿದ್ದಾರೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. […]