ಶಾಲಾ ವಿದ್ಯಾರ್ಥಿನಿಗೆ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿದ ಆರೋಪ: ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಪತ್ರ ಬರೆದ ಪೋಷಕರು
ಶಿವಮೊಗ್ಗದ ಸರ್ಕಾರಿ ಶಾಲೆಯಲ್ಲಿ ಎರಡನೆ ತರಗತಿಯ ವಿದ್ಯಾರ್ಥಿನಿಯೊಬ್ಬಳು ತನ್ನ ಮಗಳಿಗೆ ಮೊಟ್ಟೆ ತಿನ್ನುವಂತೆ ಶಿಕ್ಷಕರು ಒತ್ತಾಯಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಶಿಕ್ಷಕ ಮತ್ತು ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳುವಂತೆ […]