ನಮಸ್ಕಾರ ಸ್ನೇಹಿತರೆ ಹಲವು ಯೋಜನೆಗಳನ್ನು ದೇಶದ ರೈತರಿಗೆ ಅನುಕೂಲವಾಗುವಂತೆ ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ವರ್ಷಕ್ಕೆ ಆರು ಸಾವಿರ ರೂಪಾಯಿಗಳನ್ನು ಉಚಿತವಾಗಿ ನೀಡುವ ಪಿಎನ್ ಕಿಸಾನ್ ಸನ್ಮಾನ್ಯಧಿ ಯೋಜನೆಯನ್ನು ಆರಂಭಿಸಿದ್ದು ಈ ಯೋಜನೆಯ ಹಣವನ್ನು ನಾಳೆಯೆ ಬಿಡುಗಡೆ ಮಾಡಲಿದೆ. ಹಾಗಾದರೆ ನೀವೇನಾದರೂ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದರೆ ನಾಳೆಯೇ ಬಿಡುಗಡೆ ಮಾಡಲಿರುವ ಈ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಇಲ್ಲವೇ ಎಂಬುದರ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡಿಕೊಳ್ಳಬೇಕು ಎಂಬುದರ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.
ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆ :
ದೇಶದ ಅರ್ಹ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಅಡಿಯಲ್ಲಿ 6,000ಗಳನ್ನು ಪ್ರತಿ ವರ್ಷ ನೀಡಲಾಗುತ್ತದೆ ಇದನ್ನು ಮೂರು ಕಂತುಗಳಲ್ಲಿ ಕೇಂದ್ರ ಸರ್ಕಾರವು ಒದಗಿಸಲಾಗುತ್ತಿದ್ದು ಸಾವಿರ ರೂಪಾಯಿಗಳು ಪ್ರತಿಕ್ಂತಿಗೆ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ರೈತರು ಉಚಿತವಾಗಿ ಸರ್ಕಾರದಿಂದ ಈ ಯೋಜನೆ ಅಡಿಯಲ್ಲಿ ಪ್ರತಿ ವರ್ಷ ಹಣ ಪಡೆದುಕೊಳ್ಳುವಂತಾಗಿದೆ. ಈಗಾಗಲೇ ಅರ್ಹರ ಇತರ ಖಾತೆಗೆ 14ನೇ ಕ್ರಾಂತಿನ ಹಣವನ್ನು ತಲುಪಿಸಲಾಗಿದ್ದು ಈ ದೀಪಾವಳಿಯ ಶುಭ ಸಂದರ್ಭದಲ್ಲಿ ರೈತರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ಕೇಂದ್ರ ಸರ್ಕಾರ ನೀಡಿದೆ.
ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ :
ರೈತರು ಈಗಾಗಲೇ 14ನೇ ಕಂತಿನ ಹಣವನ್ನು ಸ್ವೀಕರಿಸಿದ್ದು ಯಾವಾಗ 15ನೇ ಕಂತಿನ ಹಣವು ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿದ್ದರು ಅದರಂತೆ ಇದೀಗ 15ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ರೈತರ ಖಾತೆಗೆ ಹಣ ಜಮಾ ಆಗಲಿದೆ. ನಾಳೆ ಅಂದರೆ 15ನೇ ತಾರೀಕಿನಂದು 15ನೇ ಕಂತಿನ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಗಳು ರೈತರಿಗೆ ಬಿಡುಗಡೆಯಾಗಲಿದ್ದು ಈ ಯೋಜನೆಯು ಕಳೆದ ನಾಲ್ಕು ವರ್ಷಗಳಿಂದ ಜಾರಿಯಲ್ಲಿದ್ದು ಯಾರು ಸಹ ಮಿಸ್ ಮಾಡದೆ ಕಂತನ್ನು ಸರ್ಕಾರವು ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡಿದೆ.
ಇದನ್ನು ಓದಿ : ನಿಮ್ಮ ಹೆಣ್ಣುಮಗುವಿಗೆ 1 ಲಕ್ಷ ಬರಲಿದೆ : ಬಾಗ್ಯಲಕ್ಷ್ಮಿ ಬಾಂಡ್ ಮಾಡಿಸುವುದು ಹೇಗೆ ಇಲ್ಲಿದೆ ಡಿಟೇಲ್ಸ್
ಹೆಸರನ್ನು ಚೆಕ್ ಮಾಡುವ ವಿಧಾನ :
ಬಿಡುಗಡೆ ಮಾಡಿದ್ದು ನಿಮ್ಮ ಖಾತೆಗೂ ಹಣ ಜಮಾ ಆಗಿದೆಯಾ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಬೇಕಾದರೆ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅದರಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನೋಡಿಸುವ ಮೂಲಕ ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಪ್ರಧಾನಮಂತ್ರಿ ಕಿಸಾನ್ ಅಧಿಕೃತ ವೆಬ್ಸೈಟ್ನ ಮೂಲಕ ಹೊಸದಾಗಿ ಅರ್ಜಿ ಸಲ್ಲಿಸುವವರು ಕೂಡ ಅರ್ಜಿ ಸಲ್ಲಿಸಬಹುದಾಗಿತ್ತು ಕಳೆದ ಕೆಲವು ಕಾಂತಿನ ಹಣ ಸಾಕಷ್ಟು ಜನರಿಗೆ ಜಾಮ ಆಗಿರುವುದಿಲ್ಲ ಇದಕ್ಕೆ ಮುಖ್ಯ ಕಾರಣ ರೈತರು ತಮ್ಮ ಖಾತೆಗೆ ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ಘೋಷಿಸಿತ್ತು ಆದರೆ ಕೆಲವು ರೈತರು ಇದನ್ನು ಮಾಡಿಸಿಕೊಳ್ಳದ ಕಾರಣ ಅವರ ಖಾತೆಗೆ ಹಣ ಜಮಾ ಆಗಿರುವುದಿಲ್ಲ.
ಹೀಗೆ ಪ್ರತಿ ವರ್ಷವೂ ರೈತರ ಖಾತೆಗೆ ಕೇಂದ್ರ ಸರ್ಕಾರವು 2000ಗಳ ಹಣವನ್ನು ಜಮಾ ಮಾಡುತ್ತಿದ್ದು ಇದೀಗ 15ನೇ ಕಂತಿನ ಹಣದ ಸರದಿ ಬಂದಿದೆ ಹಾಗಾಗಿ ನಾಳೆ 15ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿದ್ದು ಈ ಯೋಜನೆಯ ಫಲಾನುಭವಿಗಳು ತಮಗೆ ಹಣ ಬಂದಿದೆಯೇ ಇಲ್ಲವೇ ಎಂಬುದನ್ನು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ತಿಳಿದುಕೊಳ್ಳಬಹುದಾಗಿದೆ ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಈ ಯೋಜನೆಯ ಫಲಾನುಭವಿಗಳಾಗಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರವು 15 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
Onlineನಲ್ಲಿ ಹಣವನ್ನು ಗಳಿಸುವುದು ಹೇಗೆ ? ಮಹಿಳೆ ಹಾಗು ವಿದ್ಯಾರ್ಥಿಗಳಿಗೆ ಅನುಕೂಲ
ಬ್ಯಾಂಕ್ ಅಕೌಂಡ್ ಇದ್ದವರಿಗೆ ಗುಡ್ ನ್ಯೂಸ್: ಖಾತೆಯಲ್ಲಿ ಬ್ಯಾಲೆನ್ಸ್ ಇಲ್ಲದಿದ್ರೂ ಬ್ಯಾಂಕ್ 10 ಸಾವಿರ ನೀಡುತ್ತೆ!