ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಹವಾಮಾನ ಇಲಾಖೆಯು ಮಳೆಯ ಬಗ್ಗೆ ಸೂಚನೆಯನ್ನು ನೀಡಿರುವುದರ ಬಗ್ಗೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂಬುದರ ಬಗ್ಗೆ ಭಾರತೀಯ ಅವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅಲ್ಲದೆ ಗುಡುಗು ಸಹಿತ ಮಳೆ ಯಾಗಲಿದೆ ಎಂದು ಹೇಳಿದ್ದು ಒಣಹವೆಯ ವಾತಾವರಣ ಕರಾವಳಿ ಮತ್ತು ಉತ್ತರ ಒಳ ನಾಡಿನ ಜಿಲ್ಲೆಗಳಲ್ಲಿ ಕಂಡು ಬರಲಿದೆ ಎಂದು ಮಾಹಿತಿ ನೀಡಿದೆ. ಹಾಗಾದರೆ ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.
ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ :
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22 ವರೆಗೂ ಮಳೆಯಾಗಲಿದೆ ಇಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ನವೆಂಬರ್ 19 ರಿಂದ ಮೂರು ದಿನಗಳ ಕಾಲ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ. ಸಾಧಾರಣ ಮಳೆಯು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರದಿಂದ ಮಳೆ ಯಾಗಲಿದೆ ಎಂಬುದರ ಬಗ್ಗೆ ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮುನ್ಸೂಚನೆ ನೀಡಿದೆ.
ಸಾಧಾರಣ ಮಳೆ :
ಕರ್ನಾಟಕದ ಈ ಕೆಳಗಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಹವಾಮಾನ ಇಲಾಖೆಯು ನೀಡಿದ್ದು ಆ ಜಿಲ್ಲೆಗಳೆಂದರೆ ಬೆಂಗಳೂರು ನಗರ ಚಾಮರಾಜನಗರ ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ರಾಮನಗರ ಶಿವಮೊಗ್ಗ ವಿಜಯನಗರ ತುಮಕೂರು ದಕ್ಷಿಣ ಕನ್ನಡ ಉಡುಪಿ ಬಾಗಲಕೋಟೆ ಬೆಳಗಾವಿ ಬೀದರ್ ಗದಗ ಉತ್ತರ ಕನ್ನಡ ಹಾವೇರಿ, ಕೊಪ್ಪಳ ರಾಯಚೂರು, ವಿಜಯಪುರ ಯಾದಗಿರಿ ಹೀಗೆ ಕೆಲವೊಂದುಷ್ಟು ಕಡೆ ಸಾಧಾರಣ ಮಳೆ ಆಗಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಬಗ್ಗೆ ಮುನ್ಸೂಚನೆ
ದಕ್ಷಿಣ ಕನ್ನಡ ಬೆಳಗಾವಿ ಗದಗ ಉಡುಪಿ, ಕೊಪ್ಪಳ ಬೆಂಗಳೂರು ಗ್ರಾಮಾಂತರ ರಾಯಚೂರು ಚಾಮರಾಜನಗರ ಚಿಕ್ಕಬಳ್ಳಾಪುರ ಹಾಸನ ಚಿಕ್ಕಮಗಳೂರು ಬೆಂಗಳೂರು ನಗರ ರಾಮನಗರ ಕೋಲಾರ ಮೈಸೂರು ಕೊಡಗು ವಿಜಯನಗರ ತುಮಕೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬುದರ ಬಗ್ಗೆ ಹವಾಮಾನ ಇಲಾಖೆಯ ಮಾಹಿತಿ ತಿಳಿಸಿದ್ದು ಮೋಡಕವಿದ ವಾತಾವರಣವು ಬೆಂಗಳೂರಿನಲ್ಲಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ.
ಇದನ್ನು ಓದಿ : ಶಕ್ತಿ ಯೋಜನೆ ಉಚಿತ ಟಿಕೆಟ್ ಎಷ್ಟು ಕೋಟಿ ಖರ್ಚಾಗಿದೆ ಗೊತ್ತಾ? ಎಲ್ಲಾ ಪುರುಷರು ಓದಿ
ಅಕ್ಟೋಬರ್ ನಲ್ಲಿ ಮಳೆ :
ಮೈಸೂರನ್ನು ಬಿಟ್ಟರೆ ಇಡೀ ರಾಜ್ಯದಲ್ಲಿ ಎಲ್ಲೂ ಅಕ್ಟೋಬರ್ ನಿಂದ ನವೆಂಬರ್ ಮೊದಲ ವಾರದವರೆಗಿನ ಮಳೆ ಮಾಪನದ ಪ್ರಕಾರ ವಾಡಿಕೆಗಿಂತ ಹೆಚ್ಚು ಮಳೆಯಾಗಿಲ್ಲ. ಕೊರತೆಯು ಕೊಡಗು ದಕ್ಷಿಣ ಕನ್ನಡ ಬೆಂಗಳೂರು ನಗರ ಮಂಡ್ಯ ಹಾಸನ ಚಿಕ್ಕಮಗಳೂರು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದ್ದು ಉಳಿದಂತೆ ಇತರ ಜಿಲ್ಲೆಗಳಲ್ಲಿ ಮಳೆಯ ಕೊರತೆಯಾಗಿದೆ ಎಂಬುದರ ಬಗ್ಗೆ ಹವಾಮಾನ ಇಲಾಖೆಯು ಸೂಚನೆ ನೀಡಿದ್ದು, ಅಕ್ಟೋಬರ್ ನಲ್ಲಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆ ಗಿಂತ ಕಡಿಮೆ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯಲ್ಲಿ ನೋಡಬಹುದಾಗಿದೆ.
ಹೀಗೆ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದೆ ಎಂಬುದರ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದ್ದು ಇದಕ್ಕೆ ಸಂಬಂಧಿಸಿದಂತೆ ಹವಾಮಾನವು ಸಹ ಹೊಂದಿಕೊಂಡಂತಿದೆ ಎಂದು ಹೇಳಬಹುದಾಗಿದೆ ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ರೈತರಾಗಿದ್ದರೆ ಮಳೆಯ ಬಗ್ಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಹಣ ಈ ವರ್ಗದ ಜನರಿಗೆ ರದ್ದು : ಈ ಕೂಡಲೇ ನಿಮ್ಮ ಹೆಸರಿದೆಯೇ ಚೆಕ್ ಮಾಡಿಕೊಳ್ಳಿ
ಮಳೆ ಎಚ್ಚರಿಕೆ: ಈ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ! ಮುಂದಿನ 74 ಗಂಟೆಗಳ ಕಾಲ